Mark 8:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಳಿಕ ಆತನು ತನ್ನ ಶಿಷ್ಯರೊಂದಿಗೆ ದೋಣಿಯನ್ನು ಹತ್ತಿ ದಲ್ಮನೂಥ ಪ್ರದೇಶಕ್ಕೆ ಹೋದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ಅವರನ್ನು ಕಳುಹಿಸಿದ ನಂತರ ಕೂಡಲೆ ತನ್ನ ಶಿಷ್ಯರೊಂದಿಗೆ ಒಂದು ದೋಣಿಯನ್ನು ಹತ್ತಿ ದಲ್ಮನೂಥ ಸೀಮೆಗೆ ಬಂದನು.
Kannada BSI Bible 2016
ಕೂಡಲೆ ಆತನು ತನ್ನ ಶಿಷ್ಯರೊಂದಿಗೆ ಒಂದು ದೋಣಿಯನ್ನು ಹತ್ತಿದಲ್ಮನೂಥ ಭಾಗಗಳಿಗೆ ಬಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬಳಿಕ ಆತನು ಅವರನ್ನು ಕಳುಹಿಸಿಬಿಟ್ಟು ಕೂಡಲೆ ತನ್ನ ಶಿಷ್ಯರನ್ನು ಕರಕೊಂಡು ದೋಣಿಯನ್ನು ಹತ್ತಿ ದಲ್ಮನೂಥ ಸೀಮೆಗೆ ಬಂದನು.
Kannada Bible (KNCL) BSI 2016
ಊಟವಾದ ಬಳಿಕ ಯೇಸು ಜನರನ್ನು ಕಳುಹಿಸಿಕೊಟ್ಟು, ವಿಳಂಬಮಾಡದೆ ದೋಣಿಯನ್ನು ಹತ್ತಿ, ಶಿಷ್ಯರೊಡನೆ ದಲ್ಮನೂಥ ಎಂಬ ಪ್ರದೇಶಕ್ಕೆ ಹೋದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತಮ್ಮ ಶಿಷ್ಯರೊಂದಿಗೆ ಒಂದು ದೋಣಿಯನ್ನು ಹತ್ತಿ ದಲ್ಮನೂಥ ಎಂಬ ಪ್ರದೇಶಕ್ಕೆ ಹೋದರು.