Mark 8:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಶಿಷ್ಯರು ದೋಣಿಯಲ್ಲಿ ಹೋಗುತ್ತಿದ್ದಾಗ ಅವರ ಬಳಿಯಲ್ಲಿ ಒಂದೇ ಒಂದು ರೊಟ್ಟಿಯಿತ್ತು. ಅವರು ಮರೆತು ಹೆಚ್ಚು ರೊಟ್ಟಿಗಳನ್ನು ತಂದಿರಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಶಿಷ್ಯರು ರೊಟ್ಟಿಯನ್ನು ತೆಗೆದುಕೊಳ್ಳಲು ಮರೆತಿದ್ದರು. ದೋಣಿಯಲ್ಲಿ ಅವರ ಹತ್ತಿರ ಒಂದು ರೊಟ್ಟಿ ಮಾತ್ರ ಇತ್ತು; ಬೇರೆ ಏನೂ ಇರಲಿಲ್ಲ.
Kannada BSI Bible 2016
ಆಗ ಶಿಷ್ಯರು ರೊಟ್ಟಿಯನ್ನು ತಕ್ಕೊಳ್ಳುವದಕ್ಕೆ ಮರೆತಿದ್ದರು; ಇದಲ್ಲದೆ ದೋಣಿಯಲ್ಲಿ ಅವರಿಗೆ ಒಂದು ರೊಟ್ಟಿಗಿಂತ ಹೆಚ್ಚೇನೂ ಇರಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಶಿಷ್ಯರು ರೊಟ್ಟೀಬುತ್ತಿ ಕಟ್ಟಿಕೊಳ್ಳುವದನ್ನು ಮರೆತರು. ದೋಣಿಯಲ್ಲಿ ಅವರಿಗೆ ಒಂದು ರೊಟ್ಟಿ ಮಾತ್ರ ಇತ್ತು; ಬೇರೆ ಇರಲಿಲ್ಲ.
Kannada Bible (KNCL) BSI 2016
ಶಿಷ್ಯರು ಬುತ್ತಿಯನ್ನು ಕಟ್ಟಿಕೊಳ್ಳಲು ಮರೆತಿದ್ದರು. ದೋಣಿಯಲ್ಲಿ ಒಂದೇ ಒಂದು ರೊಟ್ಟಿಯಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಶಿಷ್ಯರು ರೊಟ್ಟಿಬುತ್ತಿಯನ್ನು ತೆಗೆದುಕೊಳ್ಳುವುದಕ್ಕೆ ಮರೆತಿದ್ದರು. ಇದಲ್ಲದೆ ದೋಣಿಯಲ್ಲಿ ಅವರಿಗೆ ಒಂದೇ ಒಂದು ರೊಟ್ಟಿ ಇತ್ತು.