Mark 8:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಯೇಸು ಅವರಿಗೆ, “ನಾನು ಮಾಡಿದ ಈ ಕಾರ್ಯಗಳನ್ನು ನೀವು ಜ್ಞಾಪಕದಲ್ಲಿಟ್ಟುಕೊಂಡಿದ್ದೀರಿ, ಆದರೆ ನೀವಿನ್ನೂ ಅರ್ಥಮಾಡಿಕೊಳ್ಳುವುದಿಲ್ಲವೇ?” ಎಂದು ಕೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಆತನು ಅವರಿಗೆ, “ನೀವು ಇನ್ನೂ ಗ್ರಹಿಸಲಿಲ್ಲವೋ?” ಎಂದು ಕೇಳಿದನು.
Kannada BSI Bible 2016
ಯೇಸು ಅವರಿಗೆ--ಹಾಗಾದರೆ ನೀವು ಗ್ರಹಿಸದೆ ಇರುವದು ಹೇಗೆ ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಆತನು ಅವರಿಗೆ - ನಿಮಗೆ ಇನ್ನೂ ತಿಳುವಳಿಕೆ ಬರಲಿಲ್ಲವೇ? ಎಂದು ಹೇಳಿದನು.
Kannada Bible (KNCL) BSI 2016
ಆಗ ಯೇಸು, “ಇಷ್ಟಾದರೂ, ನಿಮಗಿನ್ನೂ ತಿಳುವಳಿಕೆ ಇಲ್ಲವೆ?” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಅವರಿಗೆ, “ಹಾಗಾದರೆ ನೀವು ಇನ್ನೂ ಗ್ರಹಿಸದೆ ಇರುವುದು ಹೇಗೆ?” ಎಂದು ಕೇಳಿದರು.