Mark 8:24 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಕುರುಡನು ತಲೆಯೆತ್ತಿ ನೋಡಿ, “ಹೌದು, ನನಗೆ ಜನರು ಕಾಣುತ್ತಾರೆ. ಅವರು ಮರಗಳಂತೆ ಕಂಡರೂ ನಡೆದಾಡುತ್ತಿದ್ದಾರೆ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ತಲೆಯೆತ್ತಿ ನೋಡಿ, “ನನಗೆ ಜನರು ಕಾಣುತ್ತಾರೆ; ಆದರೆ ಅವರು ನಡೆದಾಡುವ ಮರಗಳಂತೆ ಕಾಣಿಸುತ್ತಿದ್ದಾರೆ” ಎಂದನು.
Kannada BSI Bible 2016
ಅವನು ಮೇಲಕ್ಕೆ ನೋಡಿ--ಮನುಷ್ಯರು ಮರಗಳ ಹಾಗೆ ನಡೆದಾಡುವದನ್ನು ನೋಡುತ್ತೇನೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ತಲೆಯೆತ್ತಿ ನೋಡಿ - ನನಗೆ ಜನರು ಕಾಣುತ್ತಾರೆ; ಅವರು ಮರಗಳಂತೆ ಕಾಣಿಸಿದರೂ ತಿರುಗಾಡುತ್ತಾ ಇದ್ದಾರೆ ಅಂದನು.
Kannada Bible (KNCL) BSI 2016
ಆಗ ಅವನು ಕಣ್ಣೆತ್ತಿ ನೋಡಿ, “ನನಗೆ ಮನುಷ್ಯರು ಮರಗಳಂತೆ ಕಾಣಿಸುತ್ತಾರೆ. ಆದರೂ ಅವರು ನಡೆದಾಡುತ್ತಿದ್ದಾರೆ,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಮೇಲಕ್ಕೆ ನೋಡಿ, “ಮನುಷ್ಯರು ಮರಗಳ ಹಾಗೆ ಕಾಣುತ್ತಿದ್ದಾರೆ. ಆದರೂ ಅವರು ನಡೆದಾಡುವುದನ್ನು ನೋಡುತ್ತಿದ್ದೇನೆ,” ಎಂದನು.