Mark 8:25 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸು ತನ್ನ ಕೈಗಳನ್ನು ಮತ್ತೆ ಕುರುಡನ ಕಣ್ಣುಗಳ ಮೇಲೆ ಇಟ್ಟನು. ಆಗ ಅವನು ತನ್ನ ಕಣ್ಣುಗಳನ್ನು ಅಗಲವಾಗಿ ತೆರೆದನು. ಅವನ ಕಣ್ಣುಗಳು ಗುಣಹೊಂದಿದ್ದವು. ಅವನಿಗೆ ಎಲ್ಲವೂ ಸ್ಪಷ್ಟವಾಗಿ ಕಾಣಿಸಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತನ್ನ ಕೈಗಳನ್ನು ಪುನಃ ಅವನ ಕಣ್ಣುಗಳ ಮೇಲಿಟ್ಟನು; ಆಗ ಅವನು ಕಣ್ಣರಳಿಸಿ ನೋಡಿ ಪೂರ್ಣ ದೃಷ್ಟಿಯನ್ನು ಹೊಂದಿದನು. ಅವನು ನೋಡಲು ಎಲ್ಲವೂ ಸ್ಪಷ್ಟವಾಗಿ ಕಾಣಿಸಿತು.
Kannada BSI Bible 2016
ತರುವಾಯ ಆತನು ತಿರಿಗಿ ಅವನ ಕಣ್ಣುಗಳ ಮೇಲೆ ತನ್ನ ಕೈಗಳನ್ನಿಟ್ಟು ಅವನು ಮೇಲಕ್ಕೆ ನೋಡುವಂತೆ ಮಾಡಿದನು; ಆಗ ಅವನು ಗುಣಹೊಂದಿದವನಾಗಿ ಪ್ರತಿ ಮನುಷ್ಯನನ್ನು ಸ್ಪಷ್ಟವಾಗಿ ನೋಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಆತನು ಅವನ ಕಣ್ಣುಗಳ ಮೇಲೆ ತಿರಿಗಿ ಕೈಯಿಟ್ಟನು; ಅವನು ಕಣ್ಣು ಬಿಟ್ಟು ನೋಡಲು ಅವನಿಗೆ ಗುಣವಾಗಿತ್ತು; ಎಲ್ಲವೂ ಸ್ಪಷ್ಟವಾಗಿ ಕಾಣಿಸಿತು.
Kannada Bible (KNCL) BSI 2016
ಯೇಸು ಪುನಃ ಅವನ ಕಣ್ಣುಗಳ ಮೇಲೆ ಕೈಯಿಟ್ಟರು. ಅವನು ಕಣ್ಣರಳಿಸಿ ನೋಡಿದಾಗ ಪೂರ್ಣ ದೃಷ್ಟಿಯನ್ನು ಹೊಂದಿದ್ದನು. ಎಲ್ಲವೂ ಅವನಿಗೆ ಸ್ಪಷ್ಟವಾಗಿ ಕಾಣಿಸಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತರುವಾಯ ಯೇಸು ತಿರುಗಿ ಅವನ ಕಣ್ಣುಗಳ ಮೇಲೆ ತಮ್ಮ ಕೈಗಳನ್ನಿಟ್ಟರು. ಆಗ ಅವನು ಗುಣಹೊಂದಿದವನಾಗಿ ಎಲ್ಲವನ್ನೂ ಬಹುಸ್ಪಷ್ಟವಾಗಿ ಕಂಡನು.