Mark 8:27 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸು ಮತ್ತು ಆತನ ಶಿಷ್ಯರು ಫಿಲಿಪ್ಪನ ಸೆಜರೇಯ ಎಂಬ ಪಟ್ಟಣದ ಸಮೀಪದಲ್ಲಿರುವ ಊರುಗಳಿಗೆ ಹೋದರು. ಅವರು ಪ್ರಯಾಣ ಮಾಡುತ್ತಿರುವಾಗ, ಯೇಸು ತನ್ನ ಶಿಷ್ಯರನ್ನು, “ನನ್ನನ್ನು ಜನರು ಯಾರೆಂದು ಹೇಳುತ್ತಾರೆ?” ಎಂದು ಕೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸುವೂ ಆತನ ಶಿಷ್ಯರೂ ಫಿಲಿಪ್ಪನ ಕೈಸರೈಯ ಎಂಬ ಪಟ್ಟಣಕ್ಕೆ ಸೇರಿದ ಗ್ರಾಮಗಳಿಗೆ ಹೊರಟರು. ದಾರಿಯಲ್ಲಿ ಆತನು, “ಜನರು ನನ್ನನ್ನು ಯಾರೆಂದು ಹೇಳುತ್ತಾರೆ?” ಎಂದು ತನ್ನ ಶಿಷ್ಯರನ್ನು ಕೇಳಿದನು.
Kannada BSI Bible 2016
ತರುವಾಯ ಯೇಸುವೂ ಆತನ ಶಿಷ್ಯರೂ ಕೈಸ ರೈಯ ಫಿಲಿಪ್ಪಿ ಊರುಗಳಿಗೆ ಹೋದರು. ಆತನು ದಾರಿ ಯಲ್ಲಿ ತನ್ನ ಶಿಷ್ಯರಿಗೆ--ನಾನು ಯಾರೆಂದು ಜನರು ಅನ್ನುತ್ತಾರೆ ಎಂದು ಕೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೇಸುವೂ ಆತನ ಶಿಷ್ಯರೂ ಫಿಲಿಪ್ಪನ ಕೈಸರೈಯ ಎಂಬ ಪಟ್ಟಣಕ್ಕೆ ಸೇರಿದ ಗ್ರಾಮಗಳಿಗೆ ಹೊರಟರು. ದಾರಿಯಲ್ಲಿ ಆತನು - ಜನರು ನನ್ನನ್ನು ಯಾರು ಅನ್ನುತ್ತಾರೆ ಎಂದು ತನ್ನ ಶಿಷ್ಯರನ್ನು ಕೇಳಿದ್ದಕ್ಕೆ ಅವರು -
Kannada Bible (KNCL) BSI 2016
ಯೇಸುಸ್ವಾಮಿ ತಮ್ಮ ಶಿಷ್ಯರ ಸಂಗಡ ಫಿಲಿಪ್ಪನ ಸೆಜರೇಯ ಎಂಬ ಪಟ್ಟಣದ ಪಕ್ಕದಲ್ಲಿರುವ ಹಳ್ಳಿಗಳಿಗೆ ಪ್ರಯಾಣ ಬೆಳೆಸಿದರು. ದಾರಿಯಲ್ಲಿ, “ಜನರು ನನ್ನನ್ನು ಯಾರೆಂದು ಹೇಳುತ್ತಾರೆ?” ಎಂದು ಶಿಷ್ಯರನ್ನು ಕೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸುವೂ ಅವರ ಶಿಷ್ಯರೂ ಕೈಸರೈಯ ಫಿಲಿಪ್ಪಿ ಊರುಗಳಿಗೆ ಹೋದರು. ಯೇಸು ದಾರಿಯಲ್ಲಿ ತಮ್ಮ ಶಿಷ್ಯರಿಗೆ, “ನಾನು ಯಾರೆಂದು ಜನರು ಹೇಳುತ್ತಾರೆ?” ಎಂದು ಕೇಳಿದರು.