Mark 8:37 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಒಬ್ಬನು ತನ್ನ ಆತ್ಮವನ್ನು ಕೊಂಡುಕೊಳ್ಳಲು ಸಾಧ್ಯವೇ?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಒಬ್ಬನು ತನ್ನ ಪ್ರಾಣಕ್ಕೆ ಬದಲಾಗಿ ಏನು ಈಡು ಕೊಡಲಾದೀತು?
Kannada BSI Bible 2016
ಇಲ್ಲವೆ ಒಬ್ಬನು ತನ್ನ ಆತ್ಮಕ್ಕೆ ಬದಲಾಗಿ ಏನು ಕೊಡುವನು?ಆದದರಿಂದ ಯಾವನಾದರೂ ವ್ಯಭಿಚಾರಿಣಿಯಾದ ಈ ಪಾಪಿಷ್ಠ ಸಂತತಿಯಲ್ಲಿ ನನ್ನ ಮತ್ತು ನನ್ನ ಮಾತುಗಳ ವಿಷಯ ವಾಗಿ ನಾಚಿಕೊಳ್ಳುವನೋ ಅವನ ವಿಷಯದಲ್ಲಿ ಮನುಷ್ಯಕುಮಾರನು ಸಹ ತನ್ನ ತಂದೆಯ ಮಹಿಮೆ ಯಲ್ಲಿ ಪರಿಶುದ್ಧ ದೂತರೊಡನೆ ಬರುವಾಗ ನಾಚಿ ಕೊಳ್ಳುವನು ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಒಬ್ಬನು ತನ್ನ ಪ್ರಾಣಕ್ಕೆ ಏನು ಈಡು ಕೊಡಬಹುದು?
Kannada Bible (KNCL) BSI 2016
ಮನುಷ್ಯನು ತನ್ನ ಪ್ರಾಣಕ್ಕೆ ಈಡಾಗಿ ಏನನ್ನು ತಾನೇ ಕೊಡಬಲ್ಲನು?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಲ್ಲವೆ ತಮ್ಮ ಆತ್ಮಕ್ಕೆ ಬದಲಾಗಿ ಏನು ಕೊಡುವರು?