Mark 8:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸು, “ನಿಮ್ಮ ಬಳಿ ಎಷ್ಟು ರೊಟ್ಟಿಗಳಿವೆ?” ಎಂದು ಅವರನ್ನು ಕೇಳಿದನು. ಅದಕ್ಕೆ ಶಿಷ್ಯರು, “ನಮ್ಮ ಬಳಿ ಏಳು ರೊಟ್ಟಿಗಳಿವೆ” ಎಂದು ಉತ್ತರಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು, “ನಿಮ್ಮಲ್ಲಿ ಎಷ್ಟು ರೊಟ್ಟಿಗಳಿವೆ?” ಎಂದು ಅವರನ್ನು ಕೇಳಿದ್ದಕ್ಕೆ ಅವರು, “ಏಳು ರೊಟ್ಟಿಗಳು ಇವೆ” ಅಂದರು.
Kannada BSI Bible 2016
ಆತನು ಅವರಿಗೆ--ನಿಮ್ಮಲ್ಲಿ ಎಷ್ಟು ರೊಟ್ಟಿಗಳಿವೆ ಎಂದು ಕೇಳಿದ್ದಕ್ಕೆ ಅವರು --ಏಳು ರೊಟ್ಟಿಗಳು ಇವೆ ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು - ನಿಮ್ಮಲ್ಲಿ ಎಷ್ಟು ರೊಟ್ಟಿಗಳಿವೆ ಎಂದು ಅವರನ್ನು ಕೇಳಿದ್ದಕ್ಕೆ ಅವರು - ಏಳು ಅವೆ ಅಂದರು.
Kannada Bible (KNCL) BSI 2016
ಯೇಸು, “ನಿಮ್ಮಲ್ಲಿ ಎಷ್ಟು ರೊಟ್ಟಿಗಳಿವೆ?” ಎಂದು ಕೇಳಲು ಅವರು, “ಏಳು ಇವೆ,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಅವರಿಗೆ, “ನಿಮ್ಮ ಹತ್ತಿರ ಎಷ್ಟು ರೊಟ್ಟಿಗಳಿವೆ?” ಎಂದು ಕೇಳಿದ್ದಕ್ಕೆ ಶಿಷ್ಯರು, “ಏಳು ರೊಟ್ಟಿಗಳಿವೆ,” ಎಂದರು.