Mark 8:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಶಿಷ್ಯರ ಬಳಿ ಕೆಲವು ಸಣ್ಣ ಮೀನುಗಳೂ ಇದ್ದವು. ಯೇಸು ಆ ಮೀನುಗಳಿಗಾಗಿ ದೇವರಿಗೆ ಕೃತಜ್ಞತೆ ಸಲ್ಲಿಸಿ ಅವುಗಳನ್ನೂ ಜನರಿಗೆ ಕೊಡಬೇಕೆಂದು ಶಿಷ್ಯರಿಗೆ ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ಅವರಲ್ಲಿ ಕೆಲವು ಸಣ್ಣ ಮೀನುಗಳಿದ್ದವು; ಆತನು ಅವುಗಳಿಗಾಗಿ ದೇವರಿಗೆ ಸ್ತೋತ್ರಮಾಡಿ, ಇವುಗಳನ್ನೂ ಹಂಚಿಕೊಡಿರಿ ಎಂದು ಶಿಷ್ಯರಿಗೆ ಅಪ್ಪಣೆ ಕೊಟ್ಟನು.
Kannada BSI Bible 2016
ಇದಲ್ಲದೆ ಅವರಲ್ಲಿ ಕೆಲವು ಸಣ್ಣ ವಿಾನುಗಳಿದ್ದವು; ಆತನು ಅವುಗಳನ್ನೂ ಆಶೀರ್ವದಿಸಿ ಅವರಿಗೆ ಹಂಚು ವಂತೆ ಆಜ್ಞಾಪಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಅವರಲ್ಲಿ ಕೆಲವು ಸಣ್ಣ ಮೀನುಗಳಿದ್ದವು; ಅವುಗಳನ್ನು ಆತನು ತೆಗೆದುಕೊಂಡು ದೇವರ ಸ್ತೋತ್ರ ಮಾಡಿ - ಇವುಗಳನ್ನೂ ಹಂಚಿಕೊಡಿರಿ ಅಂದನು.
Kannada Bible (KNCL) BSI 2016
ಅವರಲ್ಲಿ ಕೆಲವು ಸಣ್ಣ ಮೀನುಗಳಿದ್ದವು. ಯೇಸು ಅವುಗಳಿಗಾಗಿಯೂ ದೇವಸ್ತುತಿ ಮಾಡಿ ಅವುಗಳನ್ನು ಹಂಚಬೇಕೆಂದು ಆಜ್ಞಾಪಿಸಿದರು. ಜನರೆಲ್ಲರೂ ಉಂಡು ತೃಪ್ತರಾದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಅವರಲ್ಲಿ ಕೆಲವು ಸಣ್ಣ ಮೀನುಗಳಿದ್ದವು. ಯೇಸು ಅವುಗಳನ್ನೂ ಆಶೀರ್ವದಿಸಿ ಅವರಿಗೆ ಹಂಚುವಂತೆ ಆಜ್ಞಾಪಿಸಿದರು.