Mark 8:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಲ್ಲಿ ಊಟ ಮಾಡಿದವರಲ್ಲಿ ಸುಮಾರು ನಾಲ್ಕು ಸಾವಿರ ಗಂಡಸರಿದ್ದರು. ಅವರು ಊಟಮಾಡಿದ ಮೇಲೆ, ಯೇಸು ಅವರನ್ನು ಕಳುಹಿಸಿಕೊಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಊಟಮಾಡಿದವರು ಹೆಚ್ಚುಕಡಿಮೆ ನಾಲ್ಕು ಸಾವಿರ ಗಂಡಸರಿದ್ದರು.
Kannada BSI Bible 2016
ಊಟಮಾಡಿದವರು ಸುಮಾರು ನಾಲ್ಕು ಸಾವಿರ ಮಂದಿ; ಆತನು ಅವರನ್ನು ಕಳುಹಿಸಿ ಬಿಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಊಟಮಾಡಿದವರು ಹೆಚ್ಚು ಕಡಿಮೆ ನಾಲ್ಕುಸಾವಿರ ಮಂದಿ.
Kannada Bible (KNCL) BSI 2016
ಊಟಮಾಡಿದವರ ಸಂಖ್ಯೆ ನಾಲ್ಕು ಸಾವಿರ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಊಟಮಾಡಿದವರು ಸುಮಾರು ನಾಲ್ಕು ಸಾವಿರ ಮಂದಿ. ಯೇಸು ಅವರನ್ನು ಕಳುಹಿಸಿದ ನಂತರ,