Mark 9:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಒಬ್ಬನು, “ಗುರುವೇ, ನನ್ನ ಮಗನಿಗೆ ದೆವ್ವ ಹಿಡಿದಿದ್ದ ಕಾರಣ ನಾನು ಅವನನ್ನು ನಿನ್ನ ಶಿಷ್ಯರ ಬಳಿಗೆ ತಂದೆನು. ಅವನು ಮಾತಾಡಲಾರ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ಆ ಗುಂಪಿನಲ್ಲಿ ಒಬ್ಬನು, “ಬೋಧಕನೇ, ನನ್ನ ಮಗನನ್ನು ನಿನ್ನ ಬಳಿಗೆ ಕರೆದುಕೊಂಡು ಬಂದೆನು; ಅವನಿಗೊಂದು ದೆವ್ವ ಹಿಡಿದದೆ ಅದು ಅವನನ್ನು ಮೂಗನನ್ನಾಗಿಸಿದೆ.
Kannada BSI Bible 2016
ಆಗ ಸಮೂಹದಲ್ಲಿ ಒಬ್ಬನು ಪ್ರತ್ಯುತ್ತರವಾಗಿ--ಬೋಧಕನೇ, ಮೂಕದೆವ್ವ ಹಿಡಿದ ನನ್ನ ಮಗನನ್ನು ನಿನ್ನ ಬಳಿಗೆ ತಕ್ಕೊಂಡು ಬಂದೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಗುಂಪಿನಲ್ಲಿ ಒಬ್ಬನು - ಬೋಧಕನೇ, ನನ್ನ ಮಗನನ್ನು ನಿನ್ನ ಬಳಿಗೆ ಕರಕೊಂಡು ಬಂದೆನು;
Kannada Bible (KNCL) BSI 2016
ಆ ಗುಂಪಿನಲ್ಲಿದ್ದ ಒಬ್ಬನು, “ಬೋಧಕರೇ, ನನ್ನ ಮಗನನ್ನು ತಮ್ಮ ಬಳಿಗೆಂದು ಕರೆತಂದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸಮೂಹದಲ್ಲಿದ್ದ ಒಬ್ಬನು, “ಬೋಧಕರೇ, ಮೂಕದೆವ್ವ ಹಿಡಿದ ನನ್ನ ಮಗನನ್ನು ನಿನ್ನ ಬಳಿಗೆ ತೆಗೆದುಕೊಂಡು ಬಂದೆನು.