Mark 9:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು, “ಎಷ್ಟು ಕಾಲದಿಂದ ಹೀಗಾಗುತ್ತಿದೆ?” ಎಂದು ಆ ಹುಡುಗನ ತಂದೆಯನ್ನು ಕೇಳಿದನು. ಅದಕ್ಕೆ ತಂದೆಯು, “ಬಾಲ್ಯದಿಂದಲೇ ಹೀಗಾಗುತ್ತಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸು ಅವನ ತಂದೆಯನ್ನು, “ಇವನಿಗೆ ಹೀಗಾಗಿ ಎಷ್ಟು ಕಾಲವಾಯಿತು?” ಎಂದು ಕೇಳಿದಾಗ ಅವನು, “ಚಿಕ್ಕಂದಿನಲ್ಲಿಯೇ ಬಂದಿದೆ;
Kannada BSI Bible 2016
ಆತನು ಅವನ ತಂದೆಗೆ--ಇದು ಅವನನ್ನು ಹಿಡಿದು ಎಷ್ಟು ಕಾಲವಾಯಿತು ಎಂದು ಕೇಳಲು ಅವನು-- ಬಾಲ್ಯದಿಂದಲೇ;
Kannada BSI JV (ಕನ್ನಡ ಸತ್ಯವೇದವು J.V. (BSI))
ಯೇಸು ಅವನ ತಂದೆಯನ್ನು - ಇದು ಇವನಿಗೆ ಬಂದು ಎಷ್ಟು ದಿನವಾಯಿತು ಎಂದು ಕೇಳಿದಾಗ ಅವನು - ಚಿಕ್ಕಂದಿನಲ್ಲಿಯೇ ಬಂದಿದೆ;
Kannada Bible (KNCL) BSI 2016
ಯೇಸು, “ಇವನಿಗೆ ಎಷ್ಟು ದಿನದಿಂದ ಹೀಗಾಗುತ್ತಿದೆ?” ಎಂದು ಹುಡುಗನ ತಂದೆಯನ್ನು ವಿಚಾರಿಸಿದರು. ಅದಕ್ಕೆ ಅವನು “ಬಾಲ್ಯದಿಂದಲೇ ಹೀಗಾಗುತ್ತಿದೆ; ಇದಲ್ಲದೆ ದೆವ್ವವು ಇವನನ್ನು ಕೊಲ್ಲಬೇಕೆಂದು ಪದೇಪದೇ ಬೆಂಕಿಗೂ ನೀರಿಗೂ ದೂಡಿದೆ;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಅವನ ತಂದೆಗೆ, “ಇದು ಇವನನ್ನು ಹಿಡಿದು ಎಷ್ಟು ಕಾಲವಾಯಿತು?” ಎಂದು ಕೇಳಲು, ಅವನು, “ಬಾಲ್ಯದಿಂದಲೇ ಹೀಗಿದೆ.