Mark 9:29 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸು, “ಈ ಬಗೆಯ ದೆವ್ವವನ್ನು ಪ್ರಾರ್ಥನೆಯಿಂದ ಮಾತ್ರ ಬಿಡಿಸಲು ಸಾಧ್ಯ” ಎಂದು ಉತ್ತರಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ಆತನು, “ಈ ಬಗೆಯ ದೆವ್ವಗಳು ದೇವರ ಪ್ರಾರ್ಥನೆಯಿಂದಲೇ ಹೊರತು ಬೇರೆ ಯಾವ ರೀತಿಯಿಂದಲೂ ಬಿಟ್ಟು ಹೋಗುವುದಿಲ್ಲವೆಂದು” ಅವರಿಗೆ ಹೇಳಿದನು.
Kannada BSI Bible 2016
ಆತನು ಅವರಿಗೆ--ಈ ತರವಾ ದದ್ದು ಪ್ರಾರ್ಥನೆ ಉಪವಾಸಗಳಿಂದ ಹೊರತು ಬೇರೆ ಯಾವದರಿಂದಲೂ ಹೊರಗೆ ಬರಲಾರದು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು - ಈ ಜಾತಿಯು ದೇವರ ಪ್ರಾರ್ಥನೆ ಮತ್ತು ಉಪವಾಸದಿಂದಲೇ ಹೊರತು ಬೇರೆ ಯಾತರಿಂದಲೂ ಬಿಟ್ಟು ಹೋಗುವದಿಲ್ಲವೆಂದು ಅವರಿಗೆ ಹೇಳಿದನು.
Kannada Bible (KNCL) BSI 2016
ಅದಕ್ಕೆ ಯೇಸು, “ಈ ಬಗೆಯ ದೆವ್ವವನ್ನು ಹೊರಗಟ್ಟಲು ಪ್ರಾರ್ಥನೆಯೇ ಹೊರತು ಬೇರೆ ಮಾರ್ಗವಿಲ್ಲ,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಅವರಿಗೆ, “ಈ ತರವಾದದ್ದು ದೇವರ ಪ್ರಾರ್ಥನೆ ಉಪವಾಸಗಳಿಂದ ಹೊರತು ಬೇರೆ ಯಾವುದರಿಂದಲೂ ಹೋಗಲಾರದು,” ಎಂದರು.