Mark 9:46 — Compare Translations
3 translations compared side by side
Kannada BSI Bible 2016
ಅಲ್ಲಿ ಅವರ ಹುಳವು ಸಾಯುವ ದಿಲ್ಲ ಮತ್ತು ಬೆಂಕಿಯು ಆರುವದಿಲ್ಲ.
Kannada Bible (KNCL) BSI 2016
ಎರಡು ಕಾಲುಳ್ಳವನಾಗಿ ನರಕಕ್ಕೆ ತಳ್ಳಿಸಿಕೊಳ್ಳುವುದಕ್ಕಿಂತ ಕುಂಟನಾಗಿ ಅಮರಜೀವವನ್ನು ಪಡೆಯುವುದೇ ಲೇಸು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನರಕದಲ್ಲಿ, “ ‘ಅವರನ್ನು ಕಡಿಯುವ ಹುಳ ಸಾಯುವುದಿಲ್ಲ ಮತ್ತು ಬೆಂಕಿಯು ಆರುವುದಿಲ್ಲ.’