Matthew 1:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೂದ್ಯರನ್ನು ಬಾಬಿಲೋನಿಗೆ ಕೊಂಡೊಯ್ದ ನಂತರದ ಕುಟುಂಬದ ಚರಿತ್ರೆ:
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಾಬಿಲೋನಿಗೆ ಸೆರೆಹೋದ ಮೇಲೆ ಯೆಕೊನ್ಯನು ಶೆಯಲ್ತಿಯೇಲನನ್ನು ಪಡೆದನು. ಶೆಯಲ್ತಿಯೇಲನ ಮಗನು ಜೆರುಬ್ಬಾಬೆಲನು
Kannada BSI Bible 2016
ಅವರು ಬಾಬೆಲಿಗೆ ಬಂದ ಮೇಲೆ ಯೆಕೂನ್ಯ ನಿಂದ ಶೆಯಲ್ತಿಯೇಲನು ಹುಟ್ಟಿದನು; ಶೆಯೆಲ್ತಿ ಯೇಲಿನಿಂದ ಜೆರುಬ್ಬಾಬೆಲನು ಹುಟ್ಟಿದನು;
Kannada BSI JV (ಕನ್ನಡ ಸತ್ಯವೇದವು J.V. (BSI))
ಬಾಬೆಲಿಗೆ ಸೆರೆಹೋದ ಮೇಲೆ ಯೆಕೊನ್ಯನು ಶೆಯಲ್ತಿಯೇಲನನ್ನು ಪಡೆದನು. ಶೆಯಲ್ತಿಯೇಲನು ಜೆರುಬ್ಬಾಬೆಲನನ್ನು ಪಡೆದನು.
Kannada Bible (KNCL) BSI 2016
ಬಾಬಿಲೋನಿಗೆ ಸೆರೆಹೋದ ದಾಸ್ಯದಿನಗಳು ಮುಗಿದ ಮೇಲೆ ಯೆಕೊನ್ಯನಿಗೆ ಸಲಥಿಯೇಲ್, ಸಲಥಿಯೇಲನಿಗೆ ಜೆರುಬಾಬೆಲ್,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬಾಬಿಲೋನಿಗೆ ಸೆರೆಹೋದ ಮೇಲೆ: ಯೆಕೊನ್ಯನು ಶೆಯಲ್ತೀಯೇಲನನ್ನು ಪಡೆದನು, ಶೆಯಲ್ತೀಯೇಲನು ಜೆರುಬ್ಬಾಬೆಲನ ತಂದೆ,