Matthew 1:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಜೋರನು ಸದೋಕನ ತಂದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಜೋರನ ಮಗನು ಸದೋಕನು. ಸದೋಕನ ಮಗನು ಅಖೀಮನು. ಅಖೀಮನ ಮಗನು ಎಲಿಹೂದನು.
Kannada BSI Bible 2016
ಅಜೋರ ನಿಂದ ಸದೋಕನು ಹುಟ್ಟಿದನು; ಸದೋಕನಿಂದ ಅಖೀಮನು ಹುಟ್ಟಿದನು; ಅಖೀಮನಿಂದ ಎಲಿ ಹೂದನು ಹುಟ್ಟಿದನು;
Kannada BSI JV (ಕನ್ನಡ ಸತ್ಯವೇದವು J.V. (BSI))
ಅಜೋರನು ಸದೋಕನನ್ನು ಪಡೆದನು. ಸದೋಕನು ಅಖೀಮನನ್ನು ಪಡೆದನು. ಅಖೀಮನು ಎಲಿಹೂದನನ್ನು ಪಡೆದನು.
Kannada Bible (KNCL) BSI 2016
ಅಜೋರನಿಗೆ ಸದೋಕ್, ಸದೋಕನಿಗೆ ಅಖೀಮ್, ಅಖೀಮನಿಗೆ ಎಲಿಹೂದ್,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಜೋರನು ಸದೋಕನ ತಂದೆ, ಸದೋಕನು ಅಖೀಮನ ತಂದೆ, ಅಖೀಮನು ಎಲಿಹೂದನ ತಂದೆ,