Matthew 10:35 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈ ಪ್ರವಾದನೆ ನೆರವೇರುವಂತೆ ಮಾಡಲು ನಾನು ಬಂದಿದ್ದೇನೆ: (Verses 35-36)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೇಗೆಂದರೆ ಮಗನಿಗೂ ತಂದೆಗೂ, ಮಗಳಿಗೂ ತಾಯಿಗೂ, ಸೊಸೆಗೂ ಅತ್ತೆಗೂ ಭೇದಹುಟ್ಟಿಸುವುದಕ್ಕೆ ಬಂದೆನು.
Kannada BSI Bible 2016
ಹೇಗಂದರೆ ಮಗನಿಗೂ ಅವನ ತಂದೆಗೂ ಮಗಳಿಗೂ ಆಕೆಯ ತಾಯಿಗೂ ಸೊಸೆಗೂ ಆಕೆಯ ಅತ್ತೆಗೂ ವಿರೋಧವನ್ನು ಹುಟ್ಟಿಸುವದಕ್ಕೆ ನಾನು ಬಂದಿದ್ದೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೇಗಂದರೆ ಮಗನಿಗೂ ತಂದೆಗೂ, ಮಗಳಿಗೂ ತಾಯಿಗೂ, ಸೊಸೆಗೂ ಅತ್ತೆಗೂ ಭೇದ ಹುಟ್ಟಿಸುವದಕ್ಕೆ ಬಂದೆನು.
Kannada Bible (KNCL) BSI 2016
ತಂದೆಗೆ ವಿರುದ್ಧ ಮಗನಿಗೂ, ತಾಯಿಗೆ ವಿರುದ್ಧ ಮಗಳಿಗೂ, ಅತ್ತೆಗೆ ವಿರುದ್ಧ ಸೊಸೆಗೂ ಭೇದಹುಟ್ಟಿಸಲು ಬಂದೆನು;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೇಗೆಂದರೆ, “ ‘ಮಗನಿಗೂ ಅವನ ತಂದೆಗೂ, ಮಗಳಿಗೂ ಆಕೆಯ ತಾಯಿಗೂ, ಸೊಸೆಗೂ ಆಕೆಯ ಅತ್ತೆಗೂ ವಿರೋಧವನ್ನು ಹುಟ್ಟಿಸುವುದಕ್ಕೆ ನಾನು ಬಂದೆನು.