Matthew 11:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಈ ಕಾಲದ ಜನರನ್ನು ಕುರಿತು ನಾನು ಏನು ಹೇಳಲಿ? ಅವರು ಯಾವ ರೀತಿ ಇದ್ದಾರೆ? ಈ ಕಾಲದ ಜನರು ಮಾರುಕಟ್ಟೆಯಲ್ಲಿ ಕುಳಿತುಕೊಂಡಿರುವ ಮಕ್ಕಳಂತಿದ್ದಾರೆ. ಒಂದು ಗುಂಪಿನ ಮಕ್ಕಳು ಮತ್ತೊಂದು ಗುಂಪಿನ ಮಕ್ಕಳಿಗೆ ಹೀಗೆನ್ನುತ್ತಾರೆ:
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಈ ಸಂತತಿಯನ್ನು ಯಾರಿಗೆ ಹೋಲಿಸಲಿ? ಪೇಟೆಗಳಲ್ಲಿ ಕುಳಿತುಕೊಂಡು ತಮ್ಮ ಗೆಳೆಯರಿಗೆ,
Kannada BSI Bible 2016
ಆದರೆ ಈ ಸಂತತಿಯನ್ನು ನಾನು ಯಾವದಕ್ಕೆ ಹೋಲಿಸಲಿ? ಮಕ್ಕಳು ಪೇಟೆಗಳಲ್ಲಿ ಕೂತುಕೊಂಡು ತಮ್ಮ ಸಂಗಡಿ ಗರನ್ನು ಕರೆಯುತ್ತಾ--
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಈ ಸಂತತಿಯನ್ನು ಯಾರಿಗೆ ಹೋಲಿಸಲಿ? ಪೇಟೆಗಳಲ್ಲಿ ಕೂತುಕೊಂಡು ತಮ್ಮ ಗೆಳೆಯರಿಗೆ -
Kannada Bible (KNCL) BSI 2016
“ಈ ಪೀಳಿಗೆಯನ್ನು ನಾನು ಯಾರಿಗೆ ಹೋಲಿಸಲಿ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆದರೆ ಈ ಸಂತತಿಯನ್ನು ನಾನು ಯಾವುದಕ್ಕೆ ಹೋಲಿಸಲಿ? ಮಕ್ಕಳು ಪೇಟೆಗಳಲ್ಲಿ ಕೂತುಕೊಂಡು ಇತರರನ್ನು ಕರೆಯುತ್ತಾ: