Matthew 11:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸ್ನಾನಿಕನಾದ ಯೋಹಾನನು ಸೆರೆಯಲ್ಲಿದ್ದನು. ಕ್ರಿಸ್ತನು ಮಾಡುತ್ತಿದ್ದ ಸಂಗತಿಗಳು ಅವನಿಗೆ ತಿಳಿಯಿತು. ಆದ್ದರಿಂದ ಯೋಹಾನನು ತನ್ನ ಕೆಲವು ಶಿಷ್ಯರನ್ನು ಯೇಸುವಿನ ಬಳಿಗೆ ಕಳುಹಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕ್ರಿಸ್ತನ ಕಾರ್ಯಗಳ ಸುದ್ದಿಯನ್ನು ಸೆರೆಮನೆಯಲ್ಲಿದ್ದ ಯೋಹಾನನು ಕೇಳಿದಾಗ, ಆತನ ಬಳಿಗೆ ತನ್ನ ಶಿಷ್ಯರನ್ನು ಕಳುಹಿಸಿ,
Kannada BSI Bible 2016
ಆಗ ಯೋಹಾನನು ಸೆರೆಮನೆಯಲ್ಲಿ ಕ್ರಿಸ್ತನ ಕಾರ್ಯಗಳನ್ನು ಕೇಳಿದ್ದರಿಂದ ತನ್ನ ಶಿಷ್ಯರಲ್ಲಿ ಇಬ್ಬರನ್ನು ಕಳುಹಿಸಿ ಆತನಿಗೆ--
Kannada BSI JV (ಕನ್ನಡ ಸತ್ಯವೇದವು J.V. (BSI))
ಯೋಹಾನನು ಕ್ರಿಸ್ತನ ಕಾರ್ಯಗಳ ಸುದ್ದಿಯನ್ನು ಸೆರೆಮನೆಯಲ್ಲಿ ಕೇಳಿ ಆತನ ಬಳಿಗೆ ಶಿಷ್ಯರನ್ನು ಕಳುಹಿಸಿ -
Kannada Bible (KNCL) BSI 2016
ಸ್ವಾಮಿಯ ಕಾರ್ಯಕಲಾಪಗಳ ಸುದ್ದಿ ಸೆರೆಯಲ್ಲಿದ್ದ ಸ್ನಾನಿಕ ಯೊವಾನ್ನನ ಕಿವಿಗೆ ಬಿದ್ದಿತು. ಆತನು ತನ್ನ ಶಿಷ್ಯರಲ್ಲಿ ಕೆಲವರನ್ನು ಅವರ ಬಳಿಗೆ ಕಳುಹಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಸೆರೆಮನೆಯಲ್ಲಿ ಯೋಹಾನನು ಕ್ರಿಸ್ತನ ಕಾರ್ಯಗಳನ್ನು ಕೇಳಿ, ತನ್ನ ಶಿಷ್ಯರನ್ನು ಕಳುಹಿಸಿ ಯೇಸುವಿಗೆ,