Matthew 11:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ನ್ಯಾಯತೀರ್ಪಿನ ದಿನದಲ್ಲಿ ಟೈರ್, ಸೀದೋನ್‌ಗಳಿಗಿಂತಲೂ ನಿಮ್ಮ ಸ್ಥಿತಿಯು ಬಹಳ ದುಸ್ಥಿತಿಗೆ ಒಳಗಾಗುವುದೆಂದು ನಾನು ನಿಮಗೆ ಹೇಳುತ್ತೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ನ್ಯಾಯವಿಚಾರಣೆಯ ದಿನದಲ್ಲಿ ನಿಮ್ಮ ಗತಿಗಿಂತಲೂ ತೂರ್ ಸೀದೋನ್ ಪಟ್ಟಣಗಳ ಗತಿಯು ಹೆಚ್ಚು ಸಹನೀಯವಾಗಿರುವುದು.
Kannada BSI Bible 2016
ಆದರೆ ನಾನು ನಿಮಗೆ ಹೇಳುವದೇನಂದರೆ-- ನ್ಯಾಯತೀರ್ಪಿನ ದಿನದಲ್ಲಿ ನಿಮಗಿಂತಲೂ ತೂರ್ ಮತ್ತು ಸೀದೋನ್‌ಗಳ ಗತಿಯು ಹೆಚ್ಚು ತಾಳಬಹುದಾಗಿರುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ನ್ಯಾಯವಿಚಾರಣೆಯ ದಿನದಲ್ಲಿ ನಿಮ್ಮ ಗತಿಗಿಂತಲೂ ತೂರ್ ಸೀದೋನ್ ಪಟ್ಟಣಗಳ ಗತಿಯು ಮೇಲಾಗಿರುವದು ಎಂದು ನಿಮಗೆ ಹೇಳುತ್ತೇನೆ.
Kannada Bible (KNCL) BSI 2016
ಆದುದರಿಂದ ತೀರ್ಪಿನ ದಿನ ಟೈರ್ ಮತ್ತು ಸಿದೋನಿನ ಗತಿಯು ನಿಮಗಿಂತಲೂ ಮೇಲಾಗಿರುವುದೆಂದು ಒತ್ತಿ ಹೇಳುತ್ತೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೂ ನ್ಯಾಯತೀರ್ಪಿನ ದಿನದಲ್ಲಿ ನಿಮಗಿಂತಲೂ ಟೈರ್ ಮತ್ತು ಸೀದೋನ್ ಪಟ್ಟಣಗಳ ಗತಿಯು ಹೆಚ್ಚು ತಾಳಬಹುದಾಗಿರುವುದು.