Matthew 11:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೋಹಾನನ ಶಿಷ್ಯರು ಯೇಸುವಿಗೆ, “ಯೋಹಾನನು ಹೇಳಿದ್ದಂತೆ ಬರಬೇಕಾಗಿದ್ದವನು ನೀನೋ ಅಥವಾ ಬೇರೊಬ್ಬನಿಗಾಗಿ ನಾವು ಎದುರುನೋಡಬೇಕೋ?” ಎಂದು ಕೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಬರಬೇಕಾದವನು ನೀನೋ ಇಲ್ಲವೇ ನಾವು ಬೇರೊಬ್ಬನಿಗಾಗಿ ಕಾದು ನೋಡಬೇಕೋ” ಎಂದು ಅವರ ಮೂಲಕ ಹೇಳಿ ಕೇಳಿಸಿದನು.
Kannada BSI Bible 2016
ಬರಬೇಕಾದಾತನು ನೀನೋ ಇಲ್ಲವೆ ನಾವು ಬೇರೊಬ್ಬನಿಗಾಗಿ ನೋಡಬೇಕೋ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬರಬೇಕಾದವನು ನೀನೋ, ನಾವು ಬೇರೊಬ್ಬನ ದಾರಿಯನ್ನು ನೋಡಬೇಕೋ ಎಂದು ಕೇಳಿಸಿದನು.
Kannada Bible (KNCL) BSI 2016
ಇವರು ಬಂದು, “ಯೊವಾನ್ನನು ತಿಳಿಯಪಡಿಸಿದ ಪ್ರಕಾರ ಬರಬೇಕಾದವರು ನೀವೋ? ಅಥವಾ ಬೇರೊಬ್ಬನನ್ನು ನಾವು ಎದುರುನೋಡಬೇಕೋ?\ ಎಂದು ಯೇಸುವನ್ನು ಕೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಬರಬೇಕಾದ ಮೆಸ್ಸೀಯ ನೀನೋ ಇಲ್ಲವೇ ನಾವು ಇನ್ನೊಬ್ಬನಿಗಾಗಿ ಎದುರು ನೋಡಬೇಕೋ?” ಎಂದು ವಿಚಾರಿಸಿದನು.