Matthew 12:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಮನುಷ್ಯಕುಮಾರನು ಸಬ್ಬತ್‌ ದಿನಕ್ಕೂ ಪ್ರಭುವಾಗಿದ್ದಾನೆ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮನುಷ್ಯಕುಮಾರನು ಸಬ್ಬತ್ ದಿನಕ್ಕೆ ಕರ್ತನಾಗಿದ್ದಾನೆಂದು” ಹೇಳಿದನು.
Kannada BSI Bible 2016
ಯಾಕಂದರೆ ಮನುಷ್ಯ ಕುಮಾರನು ಸಬ್ಬತ್‌ ದಿನಕ್ಕೂ ಒಡೆಯನಾಗಿದ್ದಾನೆ ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮನುಷ್ಯಕುಮಾರನು ಸಬ್ಬತ್ ದಿನಕ್ಕೆ ಒಡೆಯನಾಗಿದ್ದಾನೆ ಎಂದು ಹೇಳಿದನು.
Kannada Bible (KNCL) BSI 2016
ಏಕೆಂದರೆ ನರಪುತ್ರನು ಸಬ್ಬತ್ತಿಗೆ ಒಡೆಯ,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ಮನುಷ್ಯಪುತ್ರನಾದ ನಾನು ಸಬ್ಬತ್ ದಿನಕ್ಕೆ ಒಡೆಯನಾಗಿದ್ದೇನೆ,” ಎಂದು ಹೇಳಿದರು.