Matthew 13:46 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಒಂದು ದಿನ ಆ ವ್ಯಾಪಾರಿಗೆ ಬಹು ಅಮೂಲ್ಯವಾದ ಒಂದು ಮುತ್ತು ಸಿಕ್ಕಿತು. ಆಗ ಅವನು ತನ್ನ ಆಸ್ತಿಯನ್ನೆಲ್ಲಾ ಮಾರಿ ಆ ಮುತ್ತನ್ನು ಕೊಂಡುಕೊಂಡನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಬಹು ಬೆಲೆಯುಳ್ಳ ಒಂದು ಮುತ್ತನ್ನು ಕಂಡುಕೊಂಡು ಹೊರಟುಹೋಗಿ ತನಗಿದ್ದದ್ದನ್ನೆಲ್ಲಾ ಮಾರಿ ಬಂದು ಅದನ್ನು ಕೊಂಡುಕೊಂಡನು.
Kannada BSI Bible 2016
ಅವನು ಬಹು ಬೆಲೆಯುಳ್ಳ ಒಂದು ಮುತ್ತನ್ನು ಕಂಡುಕೊಂಡು ಹೊರಟುಹೋಗಿ ತನಗಿದ್ದದ್ದನ್ನೆಲ್ಲಾ ಮಾರಿ ಅದನ್ನು ಕೊಂಡುಕೊಂಡನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಬಹು ಬೆಲೆಯುಳ್ಳ ಒಂದು ಮುತ್ತನ್ನು ಕಂಡು ತನ್ನ ಬದುಕನ್ನೆಲ್ಲಾ ಮಾರಿ ಬಂದು ಅದನ್ನು ಕೊಂಡುಕೊಂಡನು.
Kannada Bible (KNCL) BSI 2016
ಅನರ್ಘ್ಯವಾದ ಒಂದು ಮುತ್ತನ್ನು ಕಂಡ ಕೂಡಲೆ ವರ್ತಕ ತನ್ನ ಆಸ್ತಿಪಾಸ್ತಿಯನ್ನು ಮಾರಿ ಆ ಮುತ್ತನ್ನು ಕೊಂಡುಕೊಳ್ಳುತ್ತಾನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಬಹು ಬೆಲೆಯುಳ್ಳ ಒಂದು ಮುತ್ತನ್ನು ಕಂಡು, ಹೊರಟುಹೋಗಿ ತನಗಿದ್ದದ್ದನ್ನೆಲ್ಲಾ ಮಾರಿ ಅದನ್ನು ಕೊಂಡುಕೊಳ್ಳುತ್ತಾನೆ.