Matthew 13:53 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸು ಈ ಸಾಮ್ಯಗಳ ಮೂಲಕ ಬೋಧಿಸಿದ ನಂತರ ಅಲ್ಲಿಂದ ತನ್ನ ಸ್ವಂತ ಊರಿಗೆ ಹೋದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸು ಈ ಸಾಮ್ಯಗಳನ್ನು ಹೇಳಿ ಮುಗಿಸಿದ ಮೇಲೆ ಅಲ್ಲಿಂದ ಹೊರಟು ಹೋದನು.
Kannada BSI Bible 2016
ಈ ಸಾಮ್ಯಗಳನ್ನು ಮುಗಿಸಿದ ತರುವಾಯ ಯೇಸು ಅಲ್ಲಿಂದ ಹೊರಟುಹೋದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೇಸು ಈ ಸಾಮ್ಯಗಳನ್ನು ಮುಗಿಸಿದ ಮೇಲೆ ಅಲ್ಲಿಂದ ಹೊರಟುಹೋದನು.
Kannada Bible (KNCL) BSI 2016
ಈ ಸಾಮತಿಗಳನ್ನು ಹೇಳಿಯಾದಮೇಲೆ ಯೇಸುಸ್ವಾಮಿ ಅಲ್ಲಿಂದ ಹೊರಟುಹೋದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈ ಸಾಮ್ಯಗಳನ್ನು ಮುಗಿಸಿದ ತರುವಾಯ ಯೇಸು ಅಲ್ಲಿಂದ ಹೊರಟು ಹೋದರು.