Matthew 14:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೋಹಾನನ ಶಿಷ್ಯರು ಬಂದು ಅವನ ದೇಹವನ್ನು ತೆಗೆದುಕೊಂಡು ಹೋಗಿ ಸಮಾಧಿ ಮಾಡಿದರು. ಬಳಿಕ ಅವರು ಯೇಸುವಿನ ಬಳಿಗೆ ಹೋಗಿ ಸಂಭವಿಸಿದ್ದನ್ನೆಲ್ಲ ತಿಳಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೋಹಾನನ ಶಿಷ್ಯರು ಬಂದು ಅವನ ದೇಹವನ್ನು ಹೊತ್ತುಕೊಂಡು ಹೋಗಿ ಹೂಣಿಟ್ಟರು. ಅನಂತರ ಯೇಸುವಿನ ಬಳಿಗೆ ಬಂದು ತಿಳಿಸಿದರು.
Kannada BSI Bible 2016
ಆಗ ಅವನ ಶಿಷ್ಯರು ಬಂದು ದೇಹವನ್ನೆತ್ತಿಕೊಂಡು ಹೂಣಿಟ್ಟು ಹೋಗಿ ಯೇಸುವಿಗೆ ತಿಳಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೋಹಾನನ ಶಿಷ್ಯರು ಬಂದು ಅವನ ಶವವನ್ನು ಹೊತ್ತುಕೊಂಡು ಹೋಗಿ ಹೂಣಿಟ್ಟು ಯೇಸುವಿನ ಬಳಿಗೆ ಬಂದು ತಿಳಿಸಿದರು.
Kannada Bible (KNCL) BSI 2016
ಯೊವಾನ್ನನ ಶಿಷ್ಯರು ಶವವನ್ನು ತೆಗೆದುಕೊಂಡುಹೋಗಿ ಸಮಾಧಿಮಾಡಿದರು. ಅನಂತರ ಹೋಗಿ ಯೇಸುವಿಗೆ ಈ ವಿಷಯವನ್ನು ತಿಳಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬಳಿಕ ಯೋಹಾನನ ಶಿಷ್ಯರು ಬಂದು ಅವನ ಶವವನ್ನು ತೆಗೆದುಕೊಂಡುಹೋಗಿ ಸಮಾಧಿಮಾಡಿದರು. ಅನಂತರ ಹೋಗಿ ಯೇಸುವಿಗೆ ತಿಳಿಸಿದರು.