Matthew 15:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು ಆ ಸ್ಥಳವನ್ನು ಬಿಟ್ಟು, ಟೈರ್ ಮತ್ತು ಸೀದೋನ್‌ಗಳ ಸುತ್ತಮುತ್ತಲಿನ ಪ್ರದೇಶಕ್ಕೆ ಹೋದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅನಂತರ ಯೇಸು ಅಲ್ಲಿಂದ ಹೊರಟು ತೂರ್ ಸೀದೋನ್ ಪಟ್ಟಣಗಳ ಪ್ರಾಂತ್ಯಗಳಿಗೆ ಹೋದನು.
Kannada BSI Bible 2016
ತರುವಾಯ ಯೇಸು ಅಲ್ಲಿಂದ ಹೊರಟು ತೂರ್ ಸೀದೋನ್ ತೀರಗಳಿಗೆ ಬಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೇಸು ಅಲ್ಲಿಂದ ಹೊರಟು ತೂರ್ ಸೀದೋನ್ ಪಟ್ಟಣಗಳ ಪ್ರಾಂತ್ಯಗಳಿಗೆ ಹೋದನು.
Kannada Bible (KNCL) BSI 2016
ಯೇಸುಸ್ವಾಮಿ ಅಲ್ಲಿಂದ ಹೊರಟು ಟೈರ್ ಹಾಗೂ ಸಿದೋನ್ ಪ್ರಾಂತ್ಯಕ್ಕೆ ಹೋದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಅಲ್ಲಿಂದ ಹೊರಟು ಟೈರ್ ಸೀದೋನ್ ಪ್ರದೇಶಕ್ಕೆ ಬಂದರು.