Matthew 15:29 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಯೇಸು ಆ ಸ್ಥಳವನ್ನು ಬಿಟ್ಟು ಗಲಿಲಾಯ ಸರೋವರದ ದಡಕ್ಕೆ ಹೋಗಿ ಒಂದು ಬೆಟ್ಟದ ಮೇಲೆ ಕುಳಿತುಕೊಂಡನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸು ಅಲ್ಲಿಂದ ಹೊರಟು ಗಲಿಲಾಯ ಸಮುದ್ರದ ಬಳಿಗೆ ಬಂದನು. ಆಗ ಆತನು ಒಂದು ಬೆಟ್ಟವನ್ನು ಹತ್ತಿ ಕುಳಿತುಕೊಂಡನು.
Kannada BSI Bible 2016
ಇದಾದ ಮೇಲೆ ಯೇಸು ಅಲ್ಲಿಂದ ಹೊರಟು ಗಲಿಲಾಯ ಸಮುದ್ರದ ಸಮಾಪಕ್ಕೆ ಬಂದನು; ಮತು ಆತನು ಬೆಟ್ಟವನ್ನು ಹತ್ತಿ ಅಲ್ಲಿ ಕೂತುಕೊಂಡನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೇಸು ಅಲ್ಲಿಂದ ಹೊರಟು ಗಲಿಲಾಯಸಮುದ್ರದ ಬಳಿಗೆ ಬಂದು ಬೆಟ್ಟವನ್ನು ಹತ್ತಿ ಅಲ್ಲಿ ಕೂತುಕೊಂಡನು.
Kannada Bible (KNCL) BSI 2016
ಯೇಸುಸ್ವಾಮಿ ಆ ಸ್ಥಳವನ್ನು ಬಿಟ್ಟು, ಗಲಿಲೇಯ ಸರೋವರದ ತೀರದಲ್ಲೇ ನಡೆದು, ಒಂದು ಗುಡ್ಡವನ್ನು ಹತ್ತಿ ಅಲ್ಲಿ ಕುಳಿತುಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಅಲ್ಲಿಂದ ಹೊರಟು ಗಲಿಲಾಯ ಸರೋವರದ ಸಮೀಪಕ್ಕೆ ಬಂದು, ಬೆಟ್ಟವನ್ನು ಹತ್ತಿ ಅಲ್ಲಿ ಕುಳಿತುಕೊಂಡರು.