Matthew 15:35 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಜನರಿಗೆ ನೆಲದ ಮೇಲೆ ಕುಳಿತುಕೊಳ್ಳುವುದಕ್ಕೆ ಆತನು ಆಜ್ಞಾಪಿಸಿ,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಆತನು ಜನರ ಗುಂಪಿಗೆ, ನೆಲದ ಮೇಲೆ ಕುಳಿತುಕೊಳ್ಳಿರಿ ಎಂದು ಅಪ್ಪಣೆ ಕೊಟ್ಟನು.
Kannada BSI Bible 2016
ಆಗ ಜನಸಮೂಹವು ನೆಲದ ಮೇಲೆ ಕೂತುಕೊಳ್ಳ ಬೇಕೆಂದು ಆತನು ಅಪ್ಪಣೆಕೊಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಆತನು ಜನರ ಗುಂಪಿಗೆ ನೆಲದ ಮೇಲೆ ಕೂತುಕೊಳ್ಳಿರಿ ಎಂದು ಅಪ್ಪಣೆಕೊಟ್ಟು
Kannada Bible (KNCL) BSI 2016
ಆಗ ಜನಸಮೂಹಕ್ಕೆ ನೆಲದ ಮೇಲೆ ಕುಳಿತುಕೊಳ್ಳುವಂತೆ ಯೇಸು ಆಜ್ಞಾಪಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಜನಸಮೂಹವು ನೆಲದ ಮೇಲೆ ಕುಳಿತುಕೊಳ್ಳುವಂತೆ ಅಪ್ಪಣೆಕೊಟ್ಟರು.