Matthew 15:38 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಂದು ಊಟ ಮಾಡಿದ್ದವರಲ್ಲಿ ಗಂಡಸರೇ ಸುಮಾರು ನಾಲ್ಕುಸಾವಿರ ಮಂದಿಯಿದ್ದರು. ಇವರಲ್ಲದೆ ಹೆಂಗಸರು ಮತ್ತು ಮಕ್ಕಳು ಸಹ ಊಟಮಾಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಊಟಮಾಡಿದವರು ಹೆಂಗಸರು ಮಕ್ಕಳು ಅಲ್ಲದೆ ಗಂಡಸರೇ ನಾಲ್ಕು ಸಾವಿರವಿದ್ದರು.
Kannada BSI Bible 2016
ಊಟಮಾಡಿದವರು ಸ್ತ್ರೀಯರೂ ಮಕ್ಕಳೂ ಅಲ್ಲದೆ ನಾಲ್ಕು ಸಾವಿರ ಗಂಡಸರು.ತರುವಾಯ ಆತನು ಜನಸಮೂಹವನ್ನು ಕಳುಹಿಸಿಬಿಟ್ಟು ದೋಣಿಯನ್ನು ಹತ್ತಿ ಮಗ್ದಲ ತೀರಕ್ಕೆ ಬಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಊಟ ಮಾಡಿದವರು, ಹೆಂಗಸರು ಮಕ್ಕಳು ಅಲ್ಲದೆ, ಗಂಡಸರೇ ನಾಲ್ಕು ಸಾವಿರ ಮಂದಿ.
Kannada Bible (KNCL) BSI 2016
ಊಟಮಾಡಿದವರಲ್ಲಿ ಹೆಂಗಸರು, ಮಕ್ಕಳಲ್ಲದೆ ಗಂಡಸರೇ ನಾಲ್ಕು ಸಾವಿರಮಂದಿ ಇದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಊಟಮಾಡಿದವರು ಸ್ತ್ರೀಯರೂ ಮಕ್ಕಳೂ ಅಲ್ಲದೆ ನಾಲ್ಕು ಸಾವಿರ ಗಂಡಸರಿದ್ದರು.