Matthew 15:39 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಳಿಕ ಯೇಸು ತಮ್ಮತಮ್ಮ ಮನೆಗಳಿಗೆ ಹೋಗುವಂತೆ ಅವರಿಗೆ ಹೇಳಿ ಕಳುಹಿಸಿದನು. ಅನಂತರ ದೋಣಿಯನ್ನು ಹತ್ತಿ ಮಗದಾನ್ ಎಂಬ ಪ್ರಾಂತ್ಯಕ್ಕೆ ಹೋದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತರುವಾಯ ಆತನು ಆ ಜನರ ಗುಂಪುಗಳನ್ನು ಕಳುಹಿಸಿ ಬಿಟ್ಟು ದೋಣಿಯನ್ನು ಹತ್ತಿ ಮಗದಾನ್ ಸೀಮೆಗೆ ಹೋದನು.
Kannada BSI Bible 2016
ತರುವಾಯ ಆತನು ಜನಸಮೂಹವನ್ನು ಕಳುಹಿಸಿಬಿಟ್ಟು ದೋಣಿಯನ್ನು ಹತ್ತಿ ಮಗ್ದಲ ತೀರಕ್ಕೆ ಬಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬಳಿಕ ಆತನು ಆ ಜನರ ಗುಂಪನ್ನು ಕಳುಹಿಸಿಬಿಟ್ಟು ದೋಣಿಯನ್ನು ಹತ್ತಿ ಮಗದಾನ ಸೀಮೆಗೆ ಬಂದನು.
Kannada Bible (KNCL) BSI 2016
ತರುವಾಯ ಯೇಸು ಜನರ ಗುಂಪನ್ನು ಕಳುಹಿಸಿಬಿಟ್ಟು, ದೋಣಿಯನ್ನು ಹತ್ತಿ, ಮಗದಾನ್ ಎಂಬ ಪ್ರಾಂತ್ಯಕ್ಕೆ ಹೊರಟುಹೋದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತರುವಾಯ ಯೇಸು ಜನಸಮೂಹವನ್ನು ಕಳುಹಿಸಿಬಿಟ್ಟು ದೋಣಿಯನ್ನು ಹತ್ತಿ ಮಗದಾನ್ ಊರಿಗೆ ಬಂದರು.