Matthew 15:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
‘ನಿಮ್ಮ ತಂದೆತಾಯಿಗಳಿಗೆ ಗೌರವ ನೀಡಿ’ ಎಂಬುದೂ ದೇವರ ಆಜ್ಞೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೇಗೆಂದರೆ ‘ತಂದೆತಾಯಿಗಳನ್ನು ಸನ್ಮಾನಿಸಬೇಕೆಂತಲೂ ತಂದೆಯನ್ನಾಗಲಿ ತಾಯಿಯನ್ನಾಗಲಿ ದೂಷಿಸುವವನು ಸಾಯಲೇಬೇಕೆಂತಲೂ’ ದೇವರು ಹೇಳಿದ್ದಾನೆ.
Kannada BSI Bible 2016
ಯಾಕಂ ದರೆ ದೇವರು ಅಪ್ಪಣೆ ಕೊಟ್ಟು ಹೇಳಿದ್ದೇನಂದರೆ--ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು. ಮತ್ತು--ಯಾವನಾದರೂ ತಂದೆಯನ್ನಾಗಲೀ ತಾಯಿಯನ್ನಾ ಗಲೀ ಶಪಿಸಿದರೆ ಅವನು ಸಾಯಲೇಬೇಕು ಎಂಬದೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೇಗಂದರೆ ತಂದೆತಾಯಿಗಳನ್ನು ಸನ್ಮಾನಿಸಬೇಕೆಂತಲೂ ತಂದೆಯನ್ನಾಗಲಿ ತಾಯಿಯನ್ನಾಗಲಿ ದೂಷಿಸುವವನಿಗೆ ಮರಣದಂಡನೆ ಆಗಬೇಕೆಂತಲೂ ದೇವರು ಹೇಳಿದ್ದಾನೆ.
Kannada Bible (KNCL) BSI 2016
‘ನಿಮ್ಮ ತಂದೆತಾಯಿಗಳನ್ನು ಗೌರವಿಸಬೇಕು; ತಂದೆಗಾಗಲೀ, ತಾಯಿಗಾಗಲೀ, ಶಾಪಹಾಕುವವನಿಗೆ ಮರಣದಂಡನೆ ಆಗಲೇಬೇಕು’ ಎಂದು ದೇವರ ಕಟ್ಟಳೆ ಇದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
‘ನಿಮ್ಮ ತಂದೆತಾಯಿಗಳನ್ನು ಸನ್ಮಾನಿಸಬೇಕು,’ ಎಂದೂ ‘ತಂದೆತಾಯಿಗಳನ್ನು ದೂಷಿಸುವವನಿಗೆ ಮರಣದಂಡನೆ ಆಗಬೇಕು,’ ಎಂದು ದೇವರು ಹೇಳಿದ್ದಾರೆ.