Matthew 16:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಏಳು ರೊಟ್ಟಿಗಳ ತುಂಡುಗಳನ್ನು ನಾಲ್ಕು ಸಾವಿರ ಜನರಿಗೆ ಊಟ ಮಾಡಿಸಿದ್ದು ನಿಮಗೆ ನೆನಪಿಲ್ಲವೇ? ಜನರು ತಿಂದು ಮುಗಿಸಿದ ಮೇಲೆ ನೀವು ಅನೇಕ ಬುಟ್ಟಿಗಳಲ್ಲಿ ರೊಟ್ಟಿಗಳನ್ನು ತುಂಬಿಸಿದ್ದು ನಿಮಗೆ ನೆನಪಿಲ್ಲವೇ?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಲ್ಲವೆ ಆ ಏಳು ರೊಟ್ಟಿಗಳನ್ನು ನಾಲ್ಕು ಸಾವಿರ ಜನರಿಗೆ ಹಂಚಿದ ನಂತರ ಎಷ್ಟು ಪುಟ್ಟಿ ತುಂಬಿಟ್ಟಿರಿ? ನೀವು ಇನ್ನೂ ಗ್ರಹಿಸಲಿಲ್ಲವೇ? ನಿಮಗೆ ನೆನಪಿಲ್ಲವೇ?
Kannada BSI Bible 2016
ಇದಲ್ಲದೆ ಏಳು ರೊಟ್ಟಿಗಳನ್ನು ನಾಲ್ಕು ಸಾವಿರ ಜನರಿಗೆ ಹಂಚಿದಾಗ ಎಷ್ಟು ಪುಟ್ಟಿಗಳನ್ನು ತುಂಬಿದಿರಿ?
Kannada BSI JV (ಕನ್ನಡ ಸತ್ಯವೇದವು J.V. (BSI))
ಇಲ್ಲವೆ ಆ ಏಳು ರೊಟ್ಟಿಗಳನ್ನು ನಾಲ್ಕು ಸಾವಿರ ಜನರಿಗೆ ಹಂಚಿಸಿದಾಗ ಎಷ್ಟು ಹೆಡಿಗೆ ತುಂಬಿಟ್ಟಿರಿ?
Kannada Bible (KNCL) BSI 2016
ಅಲ್ಲದೆ ಏಳು ರೊಟ್ಟಿಗಳಿಂದ ನಾಲ್ಕು ಸಾವಿರ ಜನರನ್ನು ತೃಪ್ತಿಪಡಿಸಿದಾಗ, ಉಳಿದುದನ್ನು ಎಷ್ಟು ಕುಕ್ಕೆಗಳಲ್ಲಿ ತುಂಬಿಸಿಕೊಂಡಿರಿ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಏಳು ರೊಟ್ಟಿಗಳನ್ನು ನಾಲ್ಕು ಸಾವಿರ ಜನರಿಗೆ ಹಂಚಿದಾಗ ಎಷ್ಟು ಬುಟ್ಟಿಗಳನ್ನು ತುಂಬಿದಿರಿ?