Matthew 16:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು, “ಸೂರ್ಯನು ಮುಳುಗುವಾಗ ಹವಾಮಾನ ಹೇಗಿರುತ್ತದೆ ಎಂಬುದು ನಿಮಗೆ ತಿಳಿದಿದೆ. ಆಕಾಶವು ಕೆಂಪಾಗಿದ್ದರೆ, ನಮಗೆ ಒಳ್ಳೆಯ ಹವಾಮಾನವಿರುತ್ತದೆ ಎಂದು ಹೇಳುತ್ತೀರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ಅವರಿಗೆ, “‘ನೀವು ಸಂಜೆಯಾದಾಗ ಆಕಾಶವು ಕೆಂಪಾಗಿದ್ದರೆ ಹಿತಕರವಾದ ವಾತಾವರಣವಿರುತ್ತದೆ’ ಅನ್ನುತ್ತೀರಿ.
Kannada BSI Bible 2016
ಆತನು ಪ್ರತ್ಯು ತ್ತರವಾಗಿ ಅವರಿಗೆ--ಸಾಯಂಕಾಲವಾದಾಗ ಆಕಾಶವು ಕೆಂಪಾಗಿದ್ದರೆ ಒಳ್ಳೆಯ ಹವಾಮಾನ ಇರುವದೆಂದೂ
Kannada BSI JV (ಕನ್ನಡ ಸತ್ಯವೇದವು J.V. (BSI))
ಸಂಜೇವೇಳೆಯಲ್ಲಿ ನೀವು - ಆಕಾಶವು ಕೆಂಪಾಗಿದೆ, ನಿರ್ಮಲದಿನ ಬರುವದು ಅನ್ನುತ್ತೀರಿ;
Kannada Bible (KNCL) BSI 2016
ಅದಕ್ಕೆ ಯೇಸು, “ಸಂಜೆಯಾದಾಗ ನೀವು ‘ಹವಾಮಾನವು ಹಿತಕರವಾಗಿರುತ್ತದೆ, ಏಕೆಂದರೆ ಆಕಾಶ ಕೆಂಪಗಿದೆ ಎನ್ನುತ್ತೀರಿ.’ ಬೆಳಗ್ಗೆ, ‘ಈ ದಿನ ಗಾಳಿಮಳೆ ಇರುತ್ತದೆ. ಏಕೆಂದರೆ ಕೆಂಪಾದ ಆಕಾಶದಲ್ಲಿ ಮೋಡ ಮುಚ್ಚಿದೆ’ ಎನ್ನುತ್ತೀರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಉತ್ತರವಾಗಿ ಅವರಿಗೆ, “ಸಂಜೆಯಾದಾಗ ಆಕಾಶವು ಕೆಂಪಾಗಿದ್ದರೆ, ‘ಒಳ್ಳೆಯ ಹವಾಮಾನ ಇರುವುದು’ ಎಂದೂ