Matthew 17:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು ಹೇಳುತ್ತಿರುವುದು ಸ್ನಾನಿಕನಾದ ಯೋಹಾನನನ್ನೇ ಕುರಿತು ಎಂದು ಶಿಷ್ಯರು ಗ್ರಹಿಸಿಕೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸ್ನಾನಿಕನಾದ ಯೋಹಾನನ ವಿಷಯವಾಗಿ ತಮ್ಮೊಂದಿಗೆ ಮಾತನಾಡಿದನೆಂದು ಆಗ ಶಿಷ್ಯರು ತಿಳಿದುಕೊಂಡರು.
Kannada BSI Bible 2016
ಬಾಪ್ತಿಸ್ಮ ಮಾಡಿಸುವ ಯೋಹಾನನ ವಿಷಯದಲ್ಲಿ ಆತನು ತಮ್ಮೊಂದಿಗೆ ಮಾತನಾಡಿದನೆಂದು ಶಿಷ್ಯರು ಆಗ ಗ್ರಹಿಸಿಕೊಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಸ್ನಾನಿಕನಾದ ಯೋಹಾನನ ವಿಷಯವಾಗಿ ತಮಗೆ ಈ ಮಾತನ್ನು ಹೇಳಿದನೆಂದು ಶಿಷ್ಯರು ತಿಳುಕೊಂಡರು.
Kannada Bible (KNCL) BSI 2016
ಅವರು ಹೇಳುತ್ತಿರುವುದು ಸ್ನಾನಿಕ ಯೊವಾನ್ನನನ್ನು ಕುರಿತೇ ಎಂದು ಪ್ರೇಷಿತರು ಆಗ ಅರ್ಥಮಾಡಿಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸ್ನಾನಿಕ ಯೋಹಾನನ ವಿಷಯದಲ್ಲಿ ಯೇಸು ತಮ್ಮೊಂದಿಗೆ ಮಾತನಾಡಿದನೆಂದು ಶಿಷ್ಯರು ಆಗ ಗ್ರಹಿಸಿಕೊಂಡರು.