Matthew 18:23 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಪರಲೋಕರಾಜ್ಯವು ತನ್ನ ಸೇವಕರು ತನಗೆ ಕೊಡಬೇಕಿದ್ದ ಸಾಲದ ಹಣವನ್ನು ವಸೂಲಿ ಮಾಡಲು ತೀರ್ಮಾನಿಸಿದ ಒಬ್ಬ ರಾಜನಿಗೆ ಹೋಲಿಕೆಯಾಗಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದುದರಿಂದ ಪರಲೋಕ ರಾಜ್ಯವು ತನ್ನ ಸೇವಕರಿಂದ ಲೆಕ್ಕವನ್ನು ತೆಗೆದುಕೊಳ್ಳಬೇಕೆಂದಿದ್ದ ಒಬ್ಬ ಅರಸನಿಗೆ ಹೋಲಿಕೆಯಾಗಿದೆ.
Kannada BSI Bible 2016
ಆದದರಿಂದ ಪರಲೋಕ ರಾಜ್ಯವು ತನ್ನ ಸೇವಕರಿಂದ ಲೆಕ್ಕವನ್ನು ತಕ್ಕೊಳ್ಳಬೇಕೆಂದಿದ್ದ ಒಬ್ಬ ಅರಸನಿಗೆ ಹೋಲಿಕೆಯಾಗಿದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದದರಿಂದ ಪರಲೋಕರಾಜ್ಯವು ತನ್ನ ಸೇವಕರಿಂದ ಲೆಕ್ಕವನ್ನು ತೆಗೆದುಕೊಳ್ಳಬೇಕೆಂದಿದ್ದ ಒಬ್ಬ ಅರಸನಿಗೆ ಹೋಲಿಕೆಯಾಗಿದೆ.
Kannada Bible (KNCL) BSI 2016
ಯೇಸು ತಮ್ಮ ಮಾತನ್ನು ಮುಂದುವರಿಸುತ್ತಾ, “ಸ್ವರ್ಗಸಾಮ್ರಾಜ್ಯಕ್ಕೆ ಈ ಹೋಲಿಕೆ ಅನ್ವಯಿಸುತ್ತದೆ: ಒಬ್ಬ ರಾಜನಿದ್ದ. ಅವನು ತನ್ನ ಸೇವಕರಿಂದ ಲೆಕ್ಕ ಕೇಳಲು ನಿರ್ಧರಿಸಿದ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆದ್ದರಿಂದ ಪರಲೋಕ ರಾಜ್ಯವು ತನ್ನ ಸೇವಕರಿಂದ ಲೆಕ್ಕ ತೆಗೆದುಕೊಳ್ಳಬೇಕೆಂದಿದ್ದ ಒಬ್ಬ ಅರಸನಿಗೆ ಹೋಲಿಕೆಯಾಗಿದೆ.