Matthew 18:27 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ರಾಜನು ತನ್ನ ಸೇವಕನ ವಿಷಯದಲ್ಲಿ ದುಃಖಪಟ್ಟು ಅವನು ಕೊಡಬೇಕಾದ ಸಾಲವನ್ನು ಮನ್ನಿಸಿ ಅವನನ್ನು ಬಿಡುಗಡೆ ಮಾಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಸೇವಕನ ಒಡೆಯನು ಕನಿಕರಪಟ್ಟು ಅವನನ್ನು ಬಿಡಿಸಿ ಆ ಸಾಲವನ್ನೆಲ್ಲಾ ಮನ್ನಿಸಿಬಿಟ್ಟನು.
Kannada BSI Bible 2016
ಆ ಸೇವಕನ ಧಣಿಯು ಅವನ ಮೇಲೆ ಕನಿಕರಪಟ್ಟು ಅವನನ್ನು ಬಿಡಿಸಿ ಅವನ ಸಾಲವನ್ನೆಲ್ಲಾ ಬಿಟ್ಟು ಬಿಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಸೇವಕನ ಒಡೆಯನು ಕನಿಕರಪಟ್ಟು ಅವನನ್ನು ಬಿಡಿಸಿ ಆ ಸಾಲವನ್ನೆಲ್ಲಾ ಬಿಟ್ಟುಬಿಟ್ಟನು.
Kannada Bible (KNCL) BSI 2016
ರಾಜನಿಗೆ ಕನಿಕರ ಉಂಟಾಯಿತು. ಆ ಸೇವಕನನ್ನು ಬಿಡುಗಡೆಮಾಡಿ ಅವನ ಸಾಲವನ್ನು ಮನ್ನಿಸಿಬಿಟ್ಟ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅರಸನು ಸೇವಕನ ಮೇಲೆ ಕನಿಕರಪಟ್ಟು, ಅವನನ್ನು ಬಿಡುಗಡೆ ಮಾಡಿ ಅವನ ಸಾಲವನ್ನೆಲ್ಲಾ ಮನ್ನಿಸಿಬಿಟ್ಟನು.