Matthew 19:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸು, “ನೀವು ನಿಜವಾಗಿಯೂ ಇದನ್ನು ಪವಿತ್ರಗ್ರಂಥದಲ್ಲಿ ಓದಿದ್ದೀರಿ. ದೇವರು ಪ್ರಪಂಚವನ್ನು ಸೃಷ್ಟಿಸಿದಾಗ, ‘ಮನುಷ್ಯರನ್ನು ಗಂಡನ್ನಾಗಿಯೂ ಹೆಣ್ಣನ್ನಾಗಿಯೂ ಸೃಷ್ಟಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ಪ್ರತ್ಯುತ್ತರವಾಗಿ, “ಮನುಷ್ಯರನ್ನು ಉಂಟುಮಾಡಿದವನು ಆದಿಯಿಂದಲೇ ಅವರನ್ನು ಗಂಡು ಮತ್ತು ಹೆಣ್ಣಾಗಿ ಉಂಟುಮಾಡಿದನು,
Kannada BSI Bible 2016
ಆತನು ಪ್ರತ್ಯುತ್ತರವಾಗಿ ಅವರಿಗೆ-- ಆದಿಯಲ್ಲಿ ಉಂಟುಮಾಡಿದಾತನು ಅವರನ್ನು ಗಂಡು ಹೆಣ್ಣಾಗಿ ಉಂಟುಮಾಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು - ಮನುಷ್ಯರನ್ನು ನಿರ್ಮಾಣ ಮಾಡಿದವನು ಆದಿಯಿಂದಲೇ ಅವರನ್ನು ಗಂಡುಹೆಣ್ಣಾಗಿ ನಿರ್ಮಿಸಿ
Kannada Bible (KNCL) BSI 2016
ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ಸೃಷ್ಟಿಕರ್ತ ಆದಿಯಿಂದಲೇ ಅವರನ್ನು ಗಂಡುಹೆಣ್ಣಾಗಿ ಉಂಟುಮಾಡಿದರು ಎಂದೂ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಉತ್ತರವಾಗಿ ಅವರಿಗೆ, “ಆದಿಯಿಂದಲೇ ಸೃಷ್ಟಿಕರ್ತ, ‘ಅವರನ್ನು ಗಂಡು ಹೆಣ್ಣಾಗಿ ಮಾಡಿದರು.