Matthew 19:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದಕಾರಣ ದೇವರು, ‘ಪುರುಷನು ತನ್ನ ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು. ಅವರಿಬ್ಬರು ಒಂದೇ ಶರೀರವಾಗುವರು.’ ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
‘ಈ ಕಾರಣದಿಂದಲೇ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು. ಅವರಿಬ್ಬರು ಒಂದೇ ಶರೀರವಾಗಿರುವರು ಎಂದು ನೀವು ಓದಲಿಲ್ಲವೋ?’
Kannada BSI Bible 2016
ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು; ಹೀಗೆ ಅವರಿಬ್ಬರೂ ಒಂದೇ ಶರೀರ ವಾಗಿರುವರು ಎಂದು ಹೇಳಿದ್ದನ್ನು ನೀವು ಓದ ಲಿಲ್ಲವೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರ ವಿಷಯದಲ್ಲಿ - ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು; ಅವರಿಬ್ಬರು ಒಂದೇ ಶರೀರವಾಗಿರುವರು ಎಂದು ಹೇಳಿದನೆಂಬದಾಗಿ ನೀವು ಓದಲಿಲ್ಲವೋ?
Kannada Bible (KNCL) BSI 2016
‘ಈ ಕಾರಣದಿಂದಲೇ ಗಂಡನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಕೂಡಿಕೊಂಡು ಅವರಿಬ್ಬರೂ ಒಂದಾಗಿ ಬಾಳುವರು’ ಎಂದೂ ಹೇಳಿದ್ದಾರೆಂಬುದಾಗಿ ನೀವು ಪವಿತ್ರ ಗ್ರಂಥದಲ್ಲಿ ಓದಿಲ್ಲವೇ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು; ಅವರಿಬ್ಬರೂ ಒಂದೇ ಶರೀರವಾಗಿರುವರು,’ ಎಂದು ಹೇಳಿದ್ದನ್ನು ನೀವು ಓದಲಿಲ್ಲವೇ?