Matthew 2:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಕೂಡಲೇ, ಯೋಸೇಫನು ಎದ್ದು ಮಗು ಮತ್ತು ಅದರ ತಾಯಿಯೊಂದಿಗೆ ಈಜಿಪ್ಟಿಗೆ ರಾತ್ರಿ ಸಮಯದಲ್ಲಿ ಹೊರಟುಹೋದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದೇ ರಾತ್ರಿ ಯೋಸೇಫನು ಎದ್ದು ಕೂಸನ್ನೂ ಅದರ ತಾಯಿಯನ್ನೂ ಕರೆದುಕೊಂಡು ಐಗುಪ್ತ ದೇಶಕ್ಕೆ ಹೊರಟುಹೋದನು. ಹೆರೋದನು ತೀರಿಹೋಗುವ ತನಕ ಅವರು ಅಲ್ಲೇ ಇದ್ದರು.
Kannada BSI Bible 2016
ಆಗ ಅವನು ಎದ್ದು ಆ ಶಿಶುವನ್ನೂ ಅದರ ತಾಯಿಯನ್ನೂ ಕರ ಕೊಂಡು ರಾತ್ರಿಯಲ್ಲಿ ಐಗುಪ್ತಕ್ಕೆ ಹೊರಟುಹೋಗಿ ಹೆರೋದನು ಸಾಯುವ ವರೆಗೆ ಅಲ್ಲೇ ಇದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಅವನು ಎದ್ದು ಕೂಸನ್ನೂ ಅದರ ತಾಯಿಯನ್ನೂ ರಾತ್ರಿವೇಳೆಯಲ್ಲಿ ಕರಕೊಂಡು ಐಗುಪ್ತದೇಶಕ್ಕೆ ಹೊರಟುಹೋಗಿ
Kannada Bible (KNCL) BSI 2016
ಅದರಂತೆ ಜೋಸೆಫನು ಕೂಡಲೇ ಎದ್ದು ಮಗುವನ್ನೂ ತಾಯಿಯನ್ನೂ ರಾತ್ರೋರಾತ್ರಿಯಲ್ಲೇ ಕರೆದುಕೊಂಡು ಈಜಿಪ್ಟಿಗೆ ತೆರಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೋಸೇಫನು ಎದ್ದು, ಆ ಮಗುವನ್ನೂ ತಾಯಿಯನ್ನೂ ಕರೆದುಕೊಂಡು ಅದೇ ರಾತ್ರಿ ಈಜಿಪ್ಟಿಗೆ ಹೊರಟುಹೋದನು.