Matthew 2:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದ್ದರಿಂದ ಯೋಸೇಫನು ಮಗುವನ್ನು ಮತ್ತು ಮಗುವಿನ ತಾಯಿಯನ್ನು ಕರೆದುಕೊಂಡು ಇಸ್ರೇಲಿಗೆ ಹೋದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಯೋಸೇಫನು ಎದ್ದು ಕೂಸನ್ನೂ ಅದರ ತಾಯಿಯನ್ನೂ ಕರೆದುಕೊಂಡು ಇಸ್ರಾಯೇಲ್ ದೇಶಕ್ಕೆ ಬಂದನು.
Kannada BSI Bible 2016
ಆಗ ಅವನು ಎದ್ದು ಆ ಶಿಶುವನ್ನೂ ಅದರ ತಾಯಿ ಯನ್ನೂ ಕರಕೊಂಡು ಇಸ್ರಾಯೇಲ್‌ ದೇಶಕ್ಕೆ ಬಂದಾಗ
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಯೋಸೇಫನು ಎದ್ದು ಕೂಸನ್ನೂ ಅದರ ತಾಯಿಯನ್ನೂ ಕರಕೊಂಡು ಇಸ್ರಾಯೇಲ್‍ದೇಶಕ್ಕೆ ಬಂದನು.
Kannada Bible (KNCL) BSI 2016
ಜೋಸೆಫನು ಎದ್ದು ತಾಯಿಯನ್ನೂ ಮಗುವನ್ನೂ ಕರೆದುಕೊಂಡು ಇಸ್ರಯೇಲ್ ದೇಶಕ್ಕೆ ಬಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅವನು ಎದ್ದು ಮಗುವನ್ನೂ ತಾಯಿಯನ್ನೂ ಕರೆದುಕೊಂಡು ಇಸ್ರಾಯೇಲ್ ದೇಶಕ್ಕೆ ಬಂದನು.