Matthew 2:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರು, “ಜುದೇಯದ ಬೆತ್ಲೆಹೇಮ್ ಎಂಬ ಊರಲ್ಲಿ ಹುಟ್ಟುವನು. ಏಕೆಂದರೆ ಪ್ರವಾದಿಯು ಪವಿತ್ರ ಗ್ರಂಥದಲ್ಲಿ ಹೀಗೆಂದು ಬರೆದಿದ್ದಾನೆ:
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಅವನಿಗೆ, “ಯೂದಾಯದ ಬೇತ್ಲೆಹೇಮಿನಲ್ಲಿಯೇ; ಏಕೆಂದರೆ,
Kannada BSI Bible 2016
ಅದಕ್ಕೆ ಅವರು ಅವನಿಗೆ--ಯೂದಾಯದ ಬೇತ್ಲೆಹೇಮಿ ನಲ್ಲಿಯೇ; ಯಾಕಂದರೆ ಪ್ರವಾದಿಯಿಂದ ಹೀಗೆ ಬರೆಯಲ್ಪಟ್ಟಿದೆ--
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಅವನಿಗೆ - ಯೂದಾಯದ ಬೇತ್ಲೆಹೇವಿುನಲ್ಲಿಯೇ; ಯಾಕಂದರೆ -
Kannada Bible (KNCL) BSI 2016
ಅದಕ್ಕೆ ಅವರು, “ಜುದೇಯದಲ್ಲಿರುವ ಬೆತ್ಲೆಹೇಮಿನಲ್ಲೇ ಹುಟ್ಟುವನು; ಏಕೆಂದರೆ:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕೆ ಅವರು, “ಯೂದಾಯ ಪ್ರಾಂತದ ಬೇತ್ಲೆಹೇಮಿನಲ್ಲಿಯೇ,” ಏಕೆಂದರೆ, ಪ್ರವಾದಿಯು ಬರೆದಿರುವದು ಈ ರೀತಿಯಾಗಿದೆ: