Matthew 20:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ನೀನು ನಿನ್ನ ಕೂಲಿಯನ್ನು ತೆಗೆದುಕೊಂಡು ಹೋಗು. ನಾನು ನಿನಗೆ ಎಷ್ಟು ಕೂಲಿ ಕೊಟ್ಟೆನೋ ಅಷ್ಟೇ ಕೂಲಿಯನ್ನು ಕೊನೆಗೆ ಗೊತ್ತುಮಾಡಲ್ಪಟ್ಟವನಿಗೂ ಕೊಡಲು ಇಷ್ಟಪಡುತ್ತೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನ ಕೂಲಿಯನ್ನು ತೆಗೆದುಕೊಂಡು ಹೋಗು ನಿನಗೆ ಕೊಟ್ಟಂತೆ ಕಡೆಗೆ ಬಂದವರಿಗೂ ಕೊಡುವುದು ನನ್ನ ಇಷ್ಟ.
Kannada BSI Bible 2016
ನಿನ್ನದನ್ನು ತಕ್ಕೊಂಡು ಹೋಗು; ನಿನಗೆ ನಾನು ಕೊಟ್ಟಂತೆಯೇ ಈ ಕಡೆಯವನಿಗೂ ಕೊಡುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನ ಕೂಲಿ ತಕ್ಕೊಂಡು ಹೋಗು; ನಿನಗೆ ಕೊಟ್ಟಂತೆ ಕಡೆಗೆ ಬಂದ ಇವನಿಗೂ ಕೊಡುವದಕ್ಕೆ ನನಗೆ ಮನಸ್ಸುಂಟು.
Kannada Bible (KNCL) BSI 2016
ನಿನ್ನ ಕೂಲಿ ಏನೋ ಅದನ್ನು ತೆಗೆದುಕೊಂಡು ಹೋಗು. ನಿನಗೆ ಕೊಟ್ಟಷ್ಟನ್ನು ಈ ಕಟ್ಟಕಡೆಯವನಿಗೂ ಕೊಡುವುದು ನನ್ನ ಇಷ್ಟ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿನ್ನ ಕೂಲಿ ತೆಗೆದುಕೊಂಡು ಹೋಗು. ನಿನಗೆ ನಾನು ಕೊಟ್ಟಂತೆಯೇ ಈ ಕಡೆಯವನಿಗೂ ಕೊಡುವುದು ನನ್ನ ಇಷ್ಟ.