Matthew 20:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು ಜೆರುಸಲೇಮಿಗೆ ಹೋಗುತ್ತಿದ್ದನು. ಆತನ ಹನ್ನೆರಡು ಮಂದಿ ಶಿಷ್ಯರೂ ಆತನೊಂದಿಗೆ ಇದ್ದರು. ಯೇಸು ಅವರನ್ನು ಪ್ರತ್ಯೇಕವಾಗಿ ಕರೆದು,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸು ಯೆರೂಸಲೇಮಿಗೆ ಹೋಗುತ್ತಿರುವಾಗ ದಾರಿಯಲ್ಲಿ ಹನ್ನೆರಡು ಮಂದಿ ಶಿಷ್ಯರನ್ನು ಏಕಾಂತವಾಗಿ ಪಕ್ಕಕ್ಕೆ ಕರೆದುಕೊಂಡು ಅವರಿಗೆ,
Kannada BSI Bible 2016
ತರುವಾಯ ಯೇಸು ಯೆರೂಸಲೇಮಿಗೆ ಹೋಗುತ್ತಿರುವಾಗ ಹನ್ನೆರಡು ಮಂದಿ ಶಿಷ್ಯರನ್ನು ದಾರಿಯಲ್ಲಿ ವಿಂಗಡವಾಗಿ ಕರೆದು ಅವರಿಗೆ--
Kannada BSI JV (ಕನ್ನಡ ಸತ್ಯವೇದವು J.V. (BSI))
ಯೇಸು ಯೆರೂಸಲೇವಿುಗೆ ಹೋಗುತ್ತಿರುವಾಗ ಹನ್ನೆರಡು ಮಂದಿ ಶಿಷ್ಯರನ್ನು ಒತ್ತಟ್ಟಿಗೆ ಕರೆದುಕೊಂಡು ದಾರಿಯಲ್ಲಿ ಅವರಿಗೆ -
Kannada Bible (KNCL) BSI 2016
ಯೇಸುಸ್ವಾಮಿ ಜೆರುಸಲೇಮಿನತ್ತ ಹೋಗುವಾಗ ದಾರಿಯಲ್ಲಿ, ತಮ್ಮ ಹನ್ನೆರಡುಮಂದಿ ಶಿಷ್ಯರನ್ನು ಪ್ರತ್ಯೇಕವಾಗಿ ಕರೆದು,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಯೆರೂಸಲೇಮಿಗೆ ಹೋಗುತ್ತಿರುವಾಗ ಹನ್ನೆರಡು ಮಂದಿ ಶಿಷ್ಯರನ್ನು ದಾರಿಯಲ್ಲಿ ಪ್ರತ್ಯೇಕವಾಗಿ ಕರೆದು ಅವರಿಗೆ,
Recommended Reading