Matthew 20:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನಾವು ಜೆರುಸಲೇಮಿಗೆ ಹೋಗುತ್ತಿದ್ದೇವೆ. ಮನುಷ್ಯಕುಮಾರನನ್ನು ಮಹಾಯಾಜಕರಿಗೆ ಮತ್ತು ಧರ್ಮೋಪದೇಶಕರಿಗೆ ಒಪ್ಪಿಸಿಕೊಡಲಾಗುವುದು. ಅವರು ಆತನನ್ನು ಯೆಹೂದ್ಯರಲ್ಲದವರ ಕೈಗೆ ಒಪ್ಪಿಸುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನೋಡಿರಿ ನಾವು ಯೆರೂಸಲೇಮಿಗೆ ಹೋಗುತ್ತಿದ್ದೇವೆ ಮತ್ತು ಮನುಷ್ಯಕುಮಾರನನ್ನು ಮುಖ್ಯಯಾಜಕರ ಮತ್ತು ಶಾಸ್ತ್ರಿಗಳ ಕೈಗೊಪ್ಪಿಸಿಕೊಡುವರು. ಅವರು ಆತನಿಗೆ ಮರಣದಂಡನೆಯನ್ನು ವಿಧಿಸುವರು.
Kannada BSI Bible 2016
ಇಗೋ, ನಾವು ಯೆರೂಸಲೇಮಿಗೆ ಹೋಗುತ್ತೇವೆ. ಅಲ್ಲಿ ಮನುಷ್ಯ ಕುಮಾರನು ಪ್ರಧಾನ ಯಾಜಕರಿಗೂ ಶಾಸ್ತ್ರಿಗಳಿಗೂ ಒಪ್ಪಿಸಲ್ಪಡುವನು; ಅವರು ಆತನಿಗೆ ಮರಣ ದಂಡನೆಯನ್ನು ವಿಧಿಸುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೋಡಿರಿ, ನಾವು ಯೆರೂಸಲೇವಿುಗೆ ಹೋಗುತ್ತಾ ಇದ್ದೇವೆ; ಮತ್ತು ಮನುಷ್ಯಕುಮಾರನನ್ನು ಮಹಾಯಾಜಕರ ಮತ್ತು ಶಾಸ್ತ್ರಿಗಳ ಕೈಗೆ ಹಿಡುಕೊಡುವರು.
Kannada Bible (KNCL) BSI 2016
“ನೋಡಿ, ನಾವು ಜೆರುಸಲೇಮಿಗೆ ಹೋಗುತ್ತಿದ್ದೇವೆ. ಅಲ್ಲಿ ನರಪುತ್ರನನ್ನು ಮುಖ್ಯಯಾಜಕರ ಮತ್ತು ಧರ್ಮಶಾಸ್ತ್ರಿಗಳ ವಶಕ್ಕೆ ಒಪ್ಪಿಸುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಇಗೋ, ನಾವು ಯೆರೂಸಲೇಮಿಗೆ ಹೋಗುತ್ತಿದ್ದೇವೆ. ಅಲ್ಲಿ ಮನುಷ್ಯಪುತ್ರನಾದ ನನ್ನನ್ನು ಮುಖ್ಯಯಾಜಕರ ಮತ್ತು ನಿಯಮ ಬೋಧಕರ ಕೈಗೆ ಒಪ್ಪಿಸಿಕೊಡುವರು. ಅವರು ನನಗೆ ಮರಣದಂಡನೆಯನ್ನು ವಿಧಿಸುವರು.