Matthew 20:26 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ನೀವು ಹಾಗೆ ಮಾಡಬಾರದು. ನಿಮ್ಮಲ್ಲಿ ದೊಡ್ಡವನಾಗಲು ಇಚ್ಫಿಸುವವನು ಸೇವಕನಂತೆ ಸೇವೆ ಮಾಡಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ನಿಮ್ಮಲ್ಲಿ ಹಾಗಿರಬಾರದು. ನಿಮ್ಮಲ್ಲಿ ದೊಡ್ಡವನಾಗಿರಲು ಬಯಸುವವನು ನಿಮ್ಮ ಸೇವಕನಾಗಿರಲಿ.
Kannada BSI Bible 2016
ನಿಮ್ಮಲ್ಲಿ ದೊಡ್ಡವನಾಗಿರಬೇಕೆಂದಿರುವವನು ನಿಮ್ಮ ಸೇವಕನಾಗಿ ರಲಿ
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮ್ಮಲ್ಲಿ ಹಾಗಿರಬಾರದು; ಆದರೆ ನಿಮ್ಮಲ್ಲಿ ದೊಡ್ಡವನಾಗಬೇಕೆಂದಿರುವವನು ನಿಮ್ಮ ಸೇವಕನಾಗಿರಬೇಕು;
Kannada Bible (KNCL) BSI 2016
ಇದು ನಿಮಗೆ ಗೊತ್ತು. ನೀವು ಹಾಗಿರಬಾರದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ನೀವು ಹಾಗಿರಬಾರದು. ನಿಮ್ಮಲ್ಲಿ ದೊಡ್ಡವನಾಗಿರಬೇಕೆಂದಿರುವವನು ನಿಮ್ಮ ಸೇವಕನಾಗಿರಲಿ.