Matthew 22:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಜನರು, “ಅದು ಸೀಸರನ ಮುಖಚಿತ್ರ ಮತ್ತು ಹೆಸರು” ಎಂದು ಉತ್ತರಕೊಟ್ಟರು. ಆಗ ಯೇಸು ಅವರಿಗೆ, “ಸೀಸರನದನ್ನು ಸೀಸರನಿಗೆ ಕೊಡಿರಿ; ದೇವರದನ್ನು ದೇವರಿಗೆ ಕೊಡಿರಿ” ಅಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು, “ಕೈಸರನದು” ಅಂದರು. ಆಗ ಆತನು ಅವರಿಗೆ, “ಹಾಗಾದರೆ ಕೈಸರನದನ್ನು ಕೈಸರನಿಗೆ ಕೊಡಿರಿ; ದೇವರದನ್ನು ದೇವರಿಗೆ ಕೊಡಿರಿ” ಎಂದು ಹೇಳಿದನು.
Kannada BSI Bible 2016
ಅದಕ್ಕೆ ಅವರು ಆತನಿಗೆ--ಕೈಸರನದು ಅಂದರು. ಆಗ ಆತನು ಅವರಿಗೆ-ಕೈಸರನದವುಗಳನ್ನು ಕೈಸರನಿಗೆ ಕೊಡಿರಿ; ದೇವರವುಗಳನ್ನು ದೇವರಿಗೆ ಕೊಡಿರಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು - ಕೈಸರನದು ಅಂದರು. ಆಗ ಆತನು ಅವರಿಗೆ - ಹಾಗಾದರೆ ಕೈಸರನದನ್ನು ಕೈಸರನಿಗೆ ಕೊಡಿರಿ; ದೇವರದನ್ನು ದೇವರಿಗೆ ಕೊಡಿರಿ ಎಂದು ಹೇಳಿದನು.
Kannada Bible (KNCL) BSI 2016
ಅದಕ್ಕೆ ಅವರು, “ರೋಮ್ ಚಕ್ರವರ್ತಿಯವು,” ಎಂದರು. “ಹಾಗಾದರೆ, ಚಕ್ರವರ್ತಿಗೆ ಸಲ್ಲತಕ್ಕದ್ದನ್ನು ಚಕ್ರವರ್ತಿಗೂ ದೇವರಿಗೆ ಸಲ್ಲತಕ್ಕದ್ದನ್ನು ದೇವರಿಗೂ ಸಲ್ಲಿಸಿರಿ,” ಎಂದು ಯೇಸು ಉತ್ತರಕೊಟ್ಟರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕೆ ಅವರು, “ಕೈಸರನದು,” ಎಂದರು. ಆಗ ಯೇಸು, “ಕೈಸರನಿಗೆ ಸಲ್ಲತಕ್ಕದ್ದನ್ನು ಕೈಸರನಿಗೂ ದೇವರಿಗೆ ಸಲ್ಲತಕ್ಕದ್ದನ್ನು ದೇವರಿಗೂ ಕೊಡಿರಿ,” ಎಂದರು.