Matthew 22:25 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಮ್ಮಲ್ಲಿ ಏಳು ಮಂದಿ ಸಹೋದರರಿದ್ದರು. ಮೊದಲನೆಯವನು ಮದುವೆಯಾಗಿ ಸತ್ತನು. ಅವನಿಗೆ ಮಕ್ಕಳಿರಲಿಲ್ಲ. ಆದ್ದರಿಂದ ಅವನ ಸಹೋದರನು ಅವನ ಹೆಂಡತಿಯನ್ನು ಮದುವೆಯಾದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ನಮ್ಮಲ್ಲಿ ಏಳು ಮಂದಿ ಸಹೋದರರಿದ್ದರು. ಮೊದಲನೆಯವನು ಮದುವೆ ಆಗಿ ತೀರಿಹೋದನು. ಅವನಿಗೆ ಮಕ್ಕಳಿಲ್ಲದ ಕಾರಣ ಹೆಂಡತಿಯನ್ನು ತನ್ನ ತಮ್ಮನಿಗೆ ಬಿಟ್ಟನು;
Kannada BSI Bible 2016
ಹೀಗಿರಲಾಗಿ ನಮ್ಮ ಕೂಡ ಏಳು ಮಂದಿ ಸಹೋದರರಿದ್ದರು; ಮೊದಲನೆ ಯವನು ಮದುವೆ ಮಾಡಿಕೊಂಡು ಸತ್ತನು; ಮತ್ತು ಸಂತಾನವಿಲ್ಲದ ಕಾರಣ ತನ್ನ ಹೆಂಡತಿಯನ್ನು ತನ್ನ ಸಹೋದರನಿಗೆ ಬಿಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ನಮ್ಮಲ್ಲಿ ಏಳು ಮಂದಿ ಅಣ್ಣತಮ್ಮಂದಿರಿದ್ದರು. ಮೊದಲನೆಯವನು ಮದುವೆಯಾಗಿ ತೀರಿಹೋದನು. ಅವನಿಗೆ ಸಂತಾನವಿಲ್ಲದ ಕಾರಣ ಹೆಂಡತಿಯನ್ನು ತನ್ನ ತಮ್ಮನಿಗೆ ಬಿಟ್ಟನು;
Kannada Bible (KNCL) BSI 2016
ಒಮ್ಮೆ ನಮ್ಮಲ್ಲಿ ಏಳುಮಂದಿ ಅಣ್ಣತಮ್ಮಂದಿರು ಇದ್ದರು. ಅವರಲ್ಲಿ ಮೊದಲನೆಯವನು ಮದುವೆಯಾದ, ಸಂತಾನವಿಲ್ಲದೆ ಸತ್ತುಹೋದ. ಈ ಕಾರಣ ತನ್ನ ಹೆಂಡತಿಯನ್ನು ತಮ್ಮನಿಗೆ ಬಿಟ್ಟುಹೋದ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗಿರಲಾಗಿ ನಮ್ಮಲ್ಲಿ ಏಳುಮಂದಿ ಸಹೋದರರಿದ್ದರು. ಮೊದಲನೆಯವನು ಮದುವೆಮಾಡಿಕೊಂಡು ಸತ್ತನು. ಸಂತಾನವಿಲ್ಲದ ಕಾರಣ ತನ್ನ ಹೆಂಡತಿಯನ್ನು ತನ್ನ ತಮ್ಮನಿಗೆ ಬಿಟ್ಟನು.