Matthew 22:28 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಏಳು ಮಂದಿಯೂ ಅವಳನ್ನು ಮದುವೆ ಆಗಿದ್ದರು. ಹೀಗಿರಲಾಗಿ ಅವರು ಮರಣದಿಂದ ಮೇಲೇಳುವಾಗ ಅವಳು ಯಾರ ಹೆಂಡತಿಯಾಗಿರುವಳು?” ಎಂದು ಕೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹಾಗಾದರೆ ಪುನರುತ್ಥಾನದಲ್ಲಿ ಆಕೆ ಆ ಏಳು ಮಂದಿಯಲ್ಲಿ ಯಾರಿಗೆ ಹೆಂಡತಿಯಾಗಿರುವಳು? ಆಕೆಯನ್ನು ಅವರೆಲ್ಲರೂ ಮದುವೆಮಾಡಿಕೊಂಡಿದ್ದರಲ್ಲಾ” ಎಂದು ಪ್ರಶ್ನಿಸಿದರು.
Kannada BSI Bible 2016
ಆದದರಿಂದ ಪುನರುತ್ಥಾನದಲ್ಲಿ ಆ ಏಳು ಮಂದಿಯಲ್ಲಿ ಆಕೆಯು ಯಾರಿಗೆ ಹೆಂಡತಿ ಯಾಗಿರುವಳು? ಯಾಕಂದರೆ ಅವರೆಲ್ಲರೂ ಆಕೆಯನ್ನು ಮದುವೆಮಾಡಿಕೊಂಡಿದ್ದರಲ್ಲಾ ಎಂದು ಕೇಳಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹಾಗಾದರೆ ಪುನರುತ್ಥಾನದಲ್ಲಿ ಆಕೆ ಆ ಏಳು ಮಂದಿಯಲ್ಲಿ ಯಾರ ಹೆಂಡತಿಯಾಗಿರುವಳು? ಆಕೆಯನ್ನು ಅವರೆಲ್ಲರೂ ಮದುವೆ ಮಾಡಿಕೊಂಡಿದ್ದರಲ್ಲಾ ಅಂದರು.
Kannada Bible (KNCL) BSI 2016
ಹೀಗಿರುವಲ್ಲಿ, ಪುನರುತ್ಥಾನದ ದಿನ ಆಕೆ ಆ ಏಳುಮಂದಿ ಅಣ್ಣತಮ್ಮಂದಿರಲ್ಲಿ ಯಾರಿಗೆ ಮಡದಿಯಾಗುವಳು? ಅವರೆಲ್ಲರೂ ಆಕೆಯನ್ನು ಮದುವೆಯಾಗಿದ್ದರಲ್ಲವೇ?” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ, ಪುನರುತ್ಥಾನದ ಜೀವನದಲ್ಲಿ, ಆ ಏಳುಮಂದಿಯಲ್ಲಿ ಆಕೆ ಯಾರಿಗೆ ಹೆಂಡತಿಯಾಗಿರುವಳು? ಏಕೆಂದರೆ ಅವರೆಲ್ಲರೂ ಆಕೆಯನ್ನು ಮದುವೆ ಮಾಡಿಕೊಂಡಿದ್ದರಲ್ಲಾ?” ಎಂದು ಕೇಳಿದರು.