Matthew 22:36 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಬೋಧಕನೇ, ಧರ್ಮಶಾಸ್ತ್ರದಲ್ಲಿ ಅತ್ಯಂತ ಪ್ರಮುಖ ಆಜ್ಞೆ ಯಾವುದು?” ಎಂದು ಕೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಗುರುವೇ, ಧರ್ಮಶಾಸ್ತ್ರದಲ್ಲಿ ಯಾವ ಆಜ್ಞೆ ಮುಖ್ಯವಾದದ್ದು” ಎಂದು ಆತನನ್ನು ಕೇಳಿದ್ದಕ್ಕೆ
Kannada BSI Bible 2016
ಬೋಧಕ ನೇ, ನ್ಯಾಯ ಪ್ರಮಾಣದಲ್ಲಿ ದೊಡ್ಡ ಆಜ್ಞೆ ಯಾವದು ಎಂದು ಆತನನ್ನು ಪ್ರಶ್ನಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಗುರುವೇ, ಧರ್ಮಶಾಸ್ತ್ರದಲ್ಲಿ ಯಾವ ಆಜ್ಞೆ ಮುಖ್ಯವಾದದ್ದು ಎಂದು ಆತನನ್ನು ಕೇಳಿದ್ದಕ್ಕೆ
Kannada Bible (KNCL) BSI 2016
“ಬೋಧಕರೇ, ಧರ್ಮಶಾಸ್ತ್ರದಲ್ಲಿ ಪ್ರಮುಖವಾದ ಆಜ್ಞೆ ಯಾವುದು?”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಬೋಧಕರೇ, ನಿಯಮದಲ್ಲಿ ಅತ್ಯಂತ ಮಹಾ ಆಜ್ಞೆ ಯಾವುದು?” ಎಂದು ಪ್ರಶ್ನಿಸಿದನು.