Matthew 22:37 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು, “‘ನಿನ್ನ ದೇವರಾಗಿರುವ ಪ್ರಭುವನ್ನು ಪ್ರೀತಿಸಬೇಕು. ನೀನು ಆತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ನಿನ್ನ ಪೂರ್ಣಮನಸ್ಸಿನಿಂದಲೂ ಪ್ರೀತಿಸಬೇಕು.’
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸು ಅವನಿಗೆ, “‘ನಿನ್ನ ದೇವರಾಗಿರುವ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ನಿನ್ನ ಪೂರ್ಣಮನಸ್ಸಿನಿಂದಲೂ ಪ್ರೀತಿಸಬೇಕು’
Kannada BSI Bible 2016
ಯೇಸು ಅವ ನಿಗೆ--ನೀನು ನಿನ್ನ ದೇವರಾದ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣ ದಿಂದಲೂ ನಿನ್ನ ಪೂರ್ಣ ಮನಸ್ಸಿನಿಂದಲೂ ಪ್ರೀತಿಸಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು - ನಿನ್ನ ದೇವರಾಗಿರುವ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ನಿನ್ನ ಪೂರ್ಣಬುದ್ಧಿಯಿಂದಲೂ ಪ್ರೀತಿಸಬೇಕು
Kannada Bible (KNCL) BSI 2016
ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ ‘ನಿನ್ನ ಸರ್ವೇಶ್ವರನಾದ ದೇವರನ್ನು ನಿನ್ನ ಪೂರ್ಣ ಹೃದಯದಿಂದಲೂ ನಿನ್ನ ಪೂರ್ಣ ಆತ್ಮದಿಂದಲೂ ನಿನ್ನ ಪೂರ್ಣ ಮನಸ್ಸಿನಿಂದಲೂ ಪ್ರೀತಿಸು.’
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಅವನಿಗೆ, “ ‘ನೀನು ನಿನ್ನ ದೇವರಾದ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಪೂರ್ಣಮನಸ್ಸಿನಿಂದಲೂ ಪ್ರೀತಿಸಬೇಕು.’